ಅಭಿನಯ ಚಕ್ರವರ್ತಿಗೆ ಮತ್ತೊಂದು ಗರಿ; ಕಿಚ್ಚ ಅಭಿಮಾನಿಗಳು ಖುಷ್‌ ಹುವಾ..!

ಅಭಿನಯ ಚಕ್ರವರ್ತಿಗೆ ಮತ್ತೊಂದು ಗರಿ; ಕಿಚ್ಚ ಅಭಿಮಾನಿಗಳು ಖುಷ್‌ ಹುವಾ..!

Suvarna News   | Asianet News
Published : Jan 22, 2020, 01:09 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಡಿಗೆ ಮತ್ತೊಂದು ಕಿರೀಟ ಸಿಕ್ಕಿದೆ. ಇತ್ತೀಚಿಗಷ್ಟೇ ಖಾಸಗಿ ವಾಹಿನಿಯಲ್ಲಿ ಕರ್ನಾಟಕದ ಹೆಮ್ಮೆಯ ನಟ ಅನ್ನೋ ಪ್ರಶಸ್ತಿ ಪಡೆದಿದ್ದ ಸುದೀಪ್ ಮುಡಿಗೆ ಮತ್ತೊಂದು ಪ್ರಶಸ್ತಿ ಸಂದಿದೆ. ಕಿಚ್ಚನಿಗೆ ಅವಾರ್ಡ್ ಸಿಕ್ಕಿರೋ ಖುಷಿಗೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

  ಮುಡಿಗೆ ಮತ್ತೊಂದು ಕಿರೀಟ ಸಿಕ್ಕಿದೆ. ಇತ್ತೀಚಿಗಷ್ಟೇ ಖಾಸಗಿ ವಾಹಿನಿಯಲ್ಲಿ ಕರ್ನಾಟಕದ ಹೆಮ್ಮೆಯ ನಟ ಅನ್ನೋ ಪ್ರಶಸ್ತಿ ಪಡೆದಿದ್ದ ಸುದೀಪ್ ಮುಡಿಗೆ ಮತ್ತೊಂದು ಪ್ರಶಸ್ತಿ ಸಂದಿದೆ. ಕಿಚ್ಚನಿಗೆ ಅವಾರ್ಡ್ ಸಿಕ್ಕಿರೋ ಖುಷಿಗೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 2020 ನೇ ಸಾಲಿನ ಭರವಸೆಯ ನಟ  ಪ್ರಶಸ್ತಿಯನ್ನು ಕಿಚ್ಚ ಸುದೀಪ್ ತನ್ನ ಮುಡಿಗೇರಿಸಿಕೊಂಡಿದ್ದಾರೆ. ದಬಾಂಗ್ -3 ಸಿನಿಮಾದಲ್ಲಿನ ಕಿಚ್ಚನ ಪಾತ್ರದ ಅಭಿನಯಕ್ಕಾಗಿ  ಈ ಪ್ರಶಸ್ತಿ ಸಿಕ್ಕಿದ್ದು  ಇದೇ ಫೆಬ್ರುವರಿ 20 ರಂದು ಮುಂಬೈನಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಪ್ರಶಸ್ತಿ ಪಡೆದುಕೊಳ್ಳಲಿದ್ದಾರೆ.  ಮಹಾರಾಷ್ಟ್ರದ ರಾಜ್ಯಪಾಲರು ಕಿಚ್ಚನಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?