Kiccha Sudeep: ಅಭಿಮಾನಿ ಕೊಟ್ಟ ಗಿಫ್ಟ್ ನೋಡಿ ಸುದೀಪ್ ಭಾವುಕರಾಗಿದ್ದೇಕೆ?

Kiccha Sudeep: ಅಭಿಮಾನಿ ಕೊಟ್ಟ ಗಿಫ್ಟ್ ನೋಡಿ ಸುದೀಪ್ ಭಾವುಕರಾಗಿದ್ದೇಕೆ?

Suvarna News   | Asianet News
Published : Feb 05, 2022, 02:14 PM ISTUpdated : Feb 05, 2022, 02:17 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಯಾಂಡಲ್​ವುಡ್​ನಲ್ಲಿ 26 ವರ್ಷ ಪೂರೈಸಿದ್ದಕ್ಕಾಗಿ ಮಹಿಳಾ ಅಭಿಮಾನಿಯೊಬ್ಬರು ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ಗಿಫ್ಟ್​ ನೋಡಿ ಕಿಚ್ಚ ಫುಲ್​ ಖುಷ್​ ಆಗಿದ್ದಾರೆ. 

ಸ್ಯಾಂಡಲ್​ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ (Kiccha Sudeep) ಇತ್ತೀಚೆಗಷ್ಟೇ ಚಿತ್ರರಂಗಕ್ಕೆ ಬಂದು 26 ವರ್ಷ ಪೂರ್ಣವಾಗಿತ್ತು. 1996 ಜನವರಿ 31ರಂದು ಕಂಠೀರವ ಸ್ಟುಡಿಯೋದಿಂದ  ಸುದೀಪ್ ಸಿನಿ ಪಯಣ ಆರಂಭವಾಯ್ತು. ಅಂದು 'ಬ್ರಹ್ಮ' ಚಿತ್ರದ ಮೂಲಕ ಬಣ್ಣದ ಲೋಕ ಪ್ರವೇಶಿಸಿದ್ದ ಅವರು ಈ ಖುಷಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದೀಗ ಸ್ಯಾಂಡಲ್​ವುಡ್​ನಲ್ಲಿ 26 ವರ್ಷ ಪೂರೈಸಿದ್ದಕ್ಕಾಗಿ ಮಹಿಳಾ ಅಭಿಮಾನಿಯೊಬ್ಬರು ಸುದೀಪ್‌ಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ಗಿಫ್ಟ್​ ನೋಡಿ ಕಿಚ್ಚ ಫುಲ್​ ಖುಷ್​ ಆಗಿದ್ದಾರೆ. 

26 Years Of Sudeepism: ಅಭಿನಯ ಚಕ್ರವರ್ತಿ ಸಿನಿರಂಗದ ಪಯಣಕ್ಕೆ 26 ವರ್ಷ

ಹೌದು! ಮಹಿಳಾ ಅಭಿಮಾನಿಯೊಬ್ಬರು ಸುದೀಪ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಸುದೀಪ್​ ಅಭಿನಯದ ಎಲ್ಲ ಸಿನಿಮಾಗಳ ಫೋಟೋಗಳನ್ನು ಬಾಕ್ಸ್​ನಲ್ಲಿರಿಸಿ ಲೈಟ್​ ಹಾಕಿ ಕೊಟ್ಟಿದ್ದಾರೆ. ಈ ಬಾಕ್ಸ್​ ಓಪನ್​ ಆಗುತ್ತಿದ್ದಂತೆ ಕಿಚ್ಚನ ಅಷ್ಟು ಸಿನಿಮಾಗಳ ಫೋಟೋಗಳು ಇದೆ. ಈ ಗಿಫ್ಟ್​ ಕಂಡು ಕಿಚ್ಚ ಫುಲ್ ಖುಷ್  ಆಗಿದ್ದಾರೆ. ಈ ಎಲ್ಲ ಫೋಟೋಗಳನ್ನು ಸುದೀಪ್ ನೋಡಿ ಸಂತಸ ಪಟ್ಟಿದ್ದು, ಒಂದು ಕ್ಷಣ ಭಾವುಕರಾಗಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more