ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 25 ವರ್ಷಗಳಾಗಿದ್ದು, ಇಂದು ರಾತ್ರಿ 9 ಗಂಟೆಗೆ ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಅಚರಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ 'ವಿಕ್ರಾಂತ್ ರೋಣ' ಚಿತ್ರದ ಟೈಟಲ್ ಕೂಡಾ ಬಿಡುಗಡೆಯಾಗಲಿದೆ.
ಬೆಂಗಳೂರು (ಜ. 31): ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 25 ವರ್ಷಗಳಾಗಿದ್ದು, ಇಂದು ರಾತ್ರಿ 9 ಗಂಟೆಗೆ ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಅಚರಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ 'ವಿಕ್ರಾಂತ್ ರೋಣ' ಚಿತ್ರದ ಟೈಟಲ್ ಕೂಡಾ ಬಿಡುಗಡೆಯಾಗಲಿದೆ.
ಇದಕ್ಕೆಲ್ಲಾ ಮಾಡಿದ ಖರ್ಚೆಷ್ಟು ಗೊತ್ತಾ.? 3 ನಿಮಿಷದ ಲೇಸರ್ ಲೈಟ್ ಕಟೌಟ್‌ಗೆ 70 ಲಕ್ಷ ರೂ ಖರ್ಚು ಮಾಡಲಾಗಿದೆ. ಒಂದೂವರೆ ಕಿಮೀ ದೂರದಿಂದ 6 ಕ್ಯಾಮೆರಾ ಯೂನಿಟ್ ಬಳಸಿ ಇದನ್ನು ಶೂಟ್ ಮಾಡಲಾಗುವುದು ಚಿತ್ರೀಕರಿಸಲಾಗುತ್ತದೆ.