26 Years Of Sudeepism: ಅಭಿನಯ ಚಕ್ರವರ್ತಿ ಸಿನಿರಂಗದ ಪಯಣಕ್ಕೆ 26 ವರ್ಷ

26 Years Of Sudeepism: ಅಭಿನಯ ಚಕ್ರವರ್ತಿ ಸಿನಿರಂಗದ ಪಯಣಕ್ಕೆ 26 ವರ್ಷ

Suvarna News   | Asianet News
Published : Feb 02, 2022, 03:13 PM IST

1996 ಜನವರಿ 31ರಂದು ಕಂಠೀರವ ಸ್ಟುಡಿಯೋದಿಂದ ಆರಂಭವಾದ ಬಹುಭಾಷಾ ನಟ ಕಿಚ್ಚ ಸುದೀಪ್ ಅವರ ಸಿನಿ ಪಯಣಕ್ಕೀಗ 26 ವರ್ಷ. ಅಂದು 'ಬ್ರಹ್ಮ' ಚಿತ್ರದ ಮೂಲಕ ಬಣ್ಣದ ಲೋಕ ಪ್ರವೇಶಿಸಿದ್ದ ಅವರು ಈ ಸಂದರ್ಭದಲ್ಲಿ ತಮ್ಮ ಖುಷಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. 

1996 ಜನವರಿ 31ರಂದು ಕಂಠೀರವ ಸ್ಟುಡಿಯೋದಿಂದ ಆರಂಭವಾದ ಬಹುಭಾಷಾ ನಟ ಕಿಚ್ಚ ಸುದೀಪ್ (Kichcha Sudeep) ಅವರ ಸಿನಿ ಪಯಣಕ್ಕೀಗ 26 ವರ್ಷ. ಅಂದು 'ಬ್ರಹ್ಮ' ಚಿತ್ರದ ಮೂಲಕ ಬಣ್ಣದ ಲೋಕ ಪ್ರವೇಶಿಸಿದ್ದ ಅವರು ಈ ಸಂದರ್ಭದಲ್ಲಿ ತಮ್ಮ ಖುಷಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. 'ಈ 26 ವರ್ಷಗಳ ಪಯಣ ನಿಮ್ಮಿಂದಾಗಿ ಬಹಳ ಸ್ಮರಣೀಯವಾಗಿತ್ತು. ಎಲ್ಲದಕ್ಕೂ ನಿಮಗೆ ಧನ್ಯವಾದ. ಈ ಸಂದರ್ಭದಲ್ಲಿ ಚಿತ್ರರಂಗದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ' ಎಂದು ಸುದೀಪ್‌ ಟ್ವೀಟ್‌ (Tweet) ಮಾಡಿದ್ದಾರೆ.

Kiccha Sudeep: ವಿಕ್ರಾಂತ್ ರೋಣ ಡಬ್ಬಿಂಗ್‌ನಲ್ಲಿ ಅಭಿನಯ ಚಕ್ರವರ್ತಿ

ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಅಭಿನಯ ಚಕ್ರವರ್ತಿ ಸುದೀಪ್ ಛಾಪು ಮೂಡಿಸಿದ್ದಾರೆ. ಬಾಲಿವುಡ್​ನಲ್ಲಿ, ಟಾಲಿವುಡ್​ನಲ್ಲಿ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರ ಆ್ಯಕ್ಷನ್​ ದೃಶ್ಯಗಳನ್ನು ನೋಡೋದೆ ಒಂದು ಸಂಭ್ರಮ. ಸುದೀಪ್​ಗೆ ಅಭಿಮಾನಿಗಳು ಪ್ರೀತಿಯಿಂದ ನಾನಾ ಬಿರುದುಗಳನ್ನು ನೀಡಿದ್ದಾರೆ. ವಿಶೇಷವಾಗಿ ಸುದೀಪ್​ ಪತ್ನಿ ಪ್ರಿಯಾ (Priya Sudeep) ಸುದೀಪ್ ಸಿನಿ ಪಯಣಕ್ಕೆ ಅಭಿನಂದನೆ ತಿಳಿಸಿದ್ದಾರೆ. ಇದಕ್ಕೆ ಸುದೀಪ್ ಟ್ವೀಟ್‌​ ಮುಖಾಂತರ ಧನ್ಯವಾದ ತಿಳಿಸಿದ್ದಾರೆ. ಇನ್ನು ಸುದೀಪ್‌ ಅವರು ನಟಿಸಿರುವ ಬಹುನಿರೀಕ್ಷೆಯ ಬಿಗ್‌ಬಜೆಟ್‌ ಸಿನಿಮಾ 'ವಿಕ್ರಾಂತ್‌ ರೋಣ' ಬಿಡುಗಡೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
Read more