ಮಧ್ಯರಾತ್ರಿ ಕಿಚ್ಚನ ಮನೆ ಬಳಿ ಬಂದವರಿಗೆ ಲಾಠಿ ರುಚಿ..!

ಮಧ್ಯರಾತ್ರಿ ಕಿಚ್ಚನ ಮನೆ ಬಳಿ ಬಂದವರಿಗೆ ಲಾಠಿ ರುಚಿ..!

Published : Sep 02, 2020, 11:59 AM ISTUpdated : Sep 02, 2020, 12:44 PM IST

ತಮ್ಮ ಮನೆ ಹತ್ತಿರ ಯಾರು ಬರಬೇಡಿ. ಇದು ಕೊರೋನಾ ಸಮಯ. ಎಲ್ಲರೂ ಮನೆಯಲ್ಲಿ ಸುರಕ್ಷಿತರಾಗಿರಿ ಎಂದು ಕೇಳಿಕೊಂಡಿದ್ದರು. ಆದರೂ ಕಿಚ್ಚ ಬರ್ತ್‌ಡೇ ಮುನ್ನಾದಿನ ರಾತ್ರಿ ಅಭಿಮಾನಿಗಳು ಕಿಚ್ಚ ಮನೆ ಸಮೀಪ ಬಂದಿದ್ದಾರೆ.

ಕಿಚ್ಚ ಸುದೀಪ್ ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಕೊರೋನಾ ಇರೋದ್ರಿಂದ ಯಾರೂ ಮನೆ ಹತ್ತಿರ ಬರಬೇಡಿ ಎಂದು ಕೇಳಿಕೊಂಡಿದ್ದರು. ಕೊರೋನಾ ಕಾರಣದಿಂದ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದಾಗಿ ನಟ ಈ ಮೊದಲೇ ತಿಳಿಸಿದ್ದರು.

ಹ್ಯಾಪಿ ಬರ್ತಡೇ ಕಿಚ್ಚ ಸುದೀಪ್; 'ಕೋಟಿಗೊಬ್ಬ' 3 ಟೀಸರ್‌ ರಿಲೀಸ್‌!

ಹಾಗೆಯೇ ತಮ್ಮ ಮನೆ ಹತ್ತಿರ ಯಾರು ಬರಬೇಡಿ. ಇದು ಕೊರೋನಾ ಸಮಯ. ಎಲ್ಲರೂ ಮನೆಯಲ್ಲಿ ಸುರಕ್ಷಿತರಾಗಿರಿ ಎಂದು ಕೇಳಿಕೊಂಡಿದ್ದರು. ಆದರೂ ಕಿಚ್ಚ ಬರ್ತ್‌ಡೇ ಮುನ್ನಾದಿನ ರಾತ್ರಿ ಅಭಿಮಾನಿಗಳು ಕಿಚ್ಚ ಮನೆ ಸಮೀಪ ಬಂದಿದ್ದಾರೆ. ಈ ಸಂದರ್ಭ ಪೊಲೀಸರು ಮಧ್ಯ ರಾತ್ರಿ ಬಂದವರಿಗೆ ಲಾಠಿ ರುಚಿ ತೋರಿಸಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?