Kichcha Suddep: ಅನೂಪ್ ಜೊತೆ ಮತ್ತೊಂದು ಸಿನಿಮಾ ಮಾಡ್ತಾರಾ ಅಭಿನಯ ಚಕ್ರವರ್ತಿ!

Kichcha Suddep: ಅನೂಪ್ ಜೊತೆ ಮತ್ತೊಂದು ಸಿನಿಮಾ ಮಾಡ್ತಾರಾ ಅಭಿನಯ ಚಕ್ರವರ್ತಿ!

Published : Feb 20, 2022, 01:37 PM IST

ಸ್ಯಾಂಡಲ್‌ವುಡ್ ಮಾಣಿಕ್ಯ ಕಿಚ್ಚ ಸುದೀಪ್ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಸಿದ್ಧವಾಗಿದೆ. ಆದರೆ, ರಿಲೀಸ್ ಡೇಟ್ ಮಾತ್ರವಿನ್ನೂ ಅನೌನ್ಸ್ ಆಗಿಲ್ಲ. ಒಟ್ಟಿನಲ್ಲಿ ಅಭಿಮಾನಿಗಳು ಮಾತ್ರ ಕಾತುರದಿಂದ ಈ ಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ.

ಸ್ಯಾಂಡಲ್‌ವುಡ್ ಮಾಣಿಕ್ಯ (Sandalwood Manikya) ಕಿಚ್ಚ ಸುದೀಪ್ (Kichcha Sudeep) ಚಿತ್ರ ವಿಕ್ರಾಂತ್ ರೋಣ (Vikranth Rona) ಬಿಡುಗಡೆ ಸಿದ್ಧವಾಗಿದೆ. ಆದರೆ, ರಿಲೀಸ್ ಡೇಟ್ (Release Date) ಮಾತ್ರವಿನ್ನೂ ಅನೌನ್ಸ್ ಆಗಿಲ್ಲ. ಒಟ್ಟಿನಲ್ಲಿ ಅಭಿಮಾನಿಗಳು ಮಾತ್ರ ಕಾತುರದಿಂದ ಈ ಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ. ಆದರೆ, ಅಷ್ಟರಲ್ಲೇ ಮತ್ತೊಂದು ಗುಡ್ ನ್ಯೂಸ್ ರಿವೀಲ್ ಮಾಡಿದ್ದಾರೆ ಸುದೀಪ್. 

ತಲಾ ಅಜಿತ್ 'ವಲಿಮೈ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ Kiccha Sudeep!

'ವಿಕ್ರಾಂತ್ ರೋಣ' ಬಗ್ಗೆ ಅಪ್‌ಡೇಟ್ ನೀಡುತ್ತಲೇ, ಮತ್ತೊಂದು ಹೊಸ ಚಿತ್ರದ ಬಗ್ಗೆ ಸುಳಿವು ನೀಡಿದ್ದಾರೆ. ಅದೂ ರಂಗಿ ತರಂಗ ಹಾಗೂ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿಯೊಟ್ಟಿಗೆ (Anup Bhandari) ಮತ್ತೊಂದು ಚಿತ್ರ ಮಾಡಲಿದ್ದಾರಾ? ಹಾಗೊಂದು ಸುಳಿವು ಸಿಕ್ಕಿದೆ. ಅಷ್ಟಕ್ಕೂ ಗಾಂಧಿನಗರದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಸುದ್ದಿ ಏನು? ನೋಡಿ ಈ ವೀಡಿಯೋ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more