ಕೋಟಿಗೊಬ್ಬ 3 ಟ್ರೈಲರ್‌ಗೆ ಸಿನಿಪ್ರಿಯರು ಫಿದಾ

ಕೋಟಿಗೊಬ್ಬ 3 ಟ್ರೈಲರ್‌ಗೆ ಸಿನಿಪ್ರಿಯರು ಫಿದಾ

Published : Oct 08, 2021, 11:15 AM ISTUpdated : Oct 08, 2021, 11:47 AM IST

ಕಿಚ್ಚ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಟ್ರೈಲರ್ ಭಾರೀ ಸುದ್ದಿ ಮಾಡುತ್ತಿದೆ. ಕಿಕ್ಕೇರಿಸುತ್ತಿರುವ ಟ್ರೈಲರ್ ನೋಡಿ ಸಿನಿ ಪ್ರಿಯರು ಫಿದಾ ಆಗಿದ್ದಾರೆ. ಬೆಳ್ಳಿ ತೆರೆಯ ಮೇಲೆ ರಾರಾಜಿಸಲು ಕೋಟಿಗೊಬ್ಬ 3 ಸಿದ್ಧವಾಗಿದ್ದು ಕಿಚ್ಚನ ಅಭಿಮಾನಿಗಳಲ್ಲಿ ಭಾರೀ ಟ್ರೆಂಡ್ ಸೃಷ್ಟಿಸಿರೋ ಟ್ರೈಲರ್ ವೈರಲ್ ಆಗಿದೆ.

ಕಿಚ್ಚ ಅಭಿನಯದ ಕೋಟಿಗೊಬ್ಬ 3(Kotigobba 3) ಸಿನಿಮಾದ ಟ್ರೈಲರ್ ಭಾರೀ ಸುದ್ದಿ ಮಾಡುತ್ತಿದೆ. ಕಿಕ್ಕೇರಿಸುತ್ತಿರುವ ಟ್ರೈಲರ್ ನೋಡಿ ಸಿನಿ ಪ್ರಿಯರು ಫಿದಾ ಆಗಿದ್ದಾರೆ. ಬೆಳ್ಳಿ ತೆರೆಯ ಮೇಲೆ ರಾರಾಜಿಸಲು ಕೋಟಿಗೊಬ್ಬ 3 ಸಿದ್ಧವಾಗಿದ್ದು ಕಿಚ್ಚನ(Kichcha) ಅಭಿಮಾನಿಗಳಲ್ಲಿ ಭಾರೀ ಟ್ರೆಂಡ್ ಸೃಷ್ಟಿಸಿರೋ ಟ್ರೈಲರ್ ವೈರಲ್ ಆಗಿದೆ.

ಲೌಕ್‌ಡೌನ್ ಅಬ್ಬರದಲ್ಲೂ ದಾಖಲೆ ಬರೆದ ಕಿಚ್ಚ ಸುದೀಪ್ ಚಿತ್ರ ಕೋಟಿಗೊಬ್ಬ3, ಏನದು?

ಕೋಟಿಗೊಬ್ಬ ಸಿರೀಸ್‌ ಸಿನಿಮಾ ಪ್ರತಿಬಾರಿ ಸಿನಿಪ್ರಿಯರ ನಿರೀಕ್ಷೆಗೂ ಮೀರಿ ಸಖತ್ ಸೌಂಡ್ ಮಾಡುತ್ತಿದ್ದು ಈ ಬಾರಿಯೂ ಇದೆಲ್ಲವೂ ಸಿಗೋ ಸೂಚನೆ ಟ್ರೈಲರ್‌ನಲ್ಲಿದೆ. ಸಿನಿಮಾದ ಟೀಸರ್ ಸಾಂಗ್ಸ್ ವೈರಲ್ ಆಗಿದ್ದು ಇದು ಸದ್ಯ ಸೌತ್‌ನ ಬಹುನಿರೀಕ್ಷಿತ ಸಿನಿಮಾ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?