ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

ಆತ್ಮಹತ್ಯೆಗೆ ಮುಂದಾದ ಜಯಶ್ರೀ ರಾಮಯ್ಯಗೆ ಕಿಚ್ಚ ಸುದೀಪ್ ಸ್ಫೂರ್ತಿಯ ಮಾತು

Published : Jul 25, 2020, 10:30 PM IST

ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಬೆಂಗಳೂರು(ಜು.25): ಬದುಕಿನಲ್ಲಿನ ನಡೆದ ಹಲವು ಘಟನೆಗಳಿಂದ ಬೇಸತ್ತ ನಟಿ ಜಯಶ್ರಿ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ನಟಿ ಜಯಶ್ರಿ ನೆರವಿಗೆ ಚಿತ್ರರಂಗ ಗಣ್ಯರು, ಅಭಿಮಾನಿಗಳು ನಿಂತಿದ್ದಾರೆ. ಇದೀಗ ಕಿಚ್ಚ ಸುದೀಪ್, ಜಯಶ್ರಿಗೆ ಹೊಸ ಬದುಕಿಗೆ ದಾರಿ ತೋರಿಸಿದ್ದಾರೆ.   ಸುವರ್ಣನ್ಯೂಸ್ ಜೊತೆ ಮಾತನಾಡಿದ ನಟಿ ಜಯಶ್ರಿಗೆ, ನಟ ಕಿಚ್ಚ ಸುದೀಪ್ ಸ್ಪೂರ್ತಿದಾಯಕ ಮಾತುಗಳನ್ನಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ.

'ಬದುಕಲು ಇಷ್ಟವಿಲ್ಲ ನಾನು ಸಾಯಬೇಕು' ಲೈವ್ ವಿಡಿಯೋ ಮಾಡಿ ಕಟ್ ಮಾಡಿದ ಜಯಶ್ರೀ!.

ಆಸ್ತಿ ವಿವಾದ ಸೇರಿದಂತೆ ಹಲವು ಘಟನೆಗಳಿಂದ ನೊಂದಿದ್ದ ಜಯಶ್ರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳಿವು ನೀಡಿದ್ದರು. ಆದರೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರು. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?