ಚಾಮುಂಡೇಶ್ವರಿ ಆಶೀರ್ವಾದ ಪಡೆದ ಕಿಚ್ಚ? ತಾಯಿ ಸನ್ನಿಧಿಯಲ್ಲಿ ನಟನ ನೋಡಲು ಮುಗಿಬಿದ್ದ ಫ್ಯಾನ್ಸ್..!

ಚಾಮುಂಡೇಶ್ವರಿ ಆಶೀರ್ವಾದ ಪಡೆದ ಕಿಚ್ಚ? ತಾಯಿ ಸನ್ನಿಧಿಯಲ್ಲಿ ನಟನ ನೋಡಲು ಮುಗಿಬಿದ್ದ ಫ್ಯಾನ್ಸ್..!

Published : May 29, 2024, 09:31 AM ISTUpdated : May 29, 2024, 09:32 AM IST

ನಟ ಕಿಚ್ಚ ಸುದೀಪ್‌ ಮೈಸೂರಿನ ಚಾಮುಂಡೇಶ್ವರಿ ತಾಯಿ ಆಶೀರ್ವಾದ ಪಡೆದಿದ್ದಾರೆ. ಅಲ್ಲದೇ ನಟನ ನೋಡಲು ಫ್ಯಾನ್ಸ್‌ ಮುಗಿಬಿದ್ದಿದ್ದರು.
 

ಸ್ಯಾಂಡಲ್‌ವುಡ್‌ನ ಬಾದ್ ಷಾ ಕಿಚ್ಚ ಸುದೀಪ್(Sudeep) ಈಗ ಫುಲ್ ಫ್ರೀ. ಯಾಕಂದ್ರೆ ಕಿಚ್ಚನ ಮ್ಯಾಕ್ಸ್ ಸಿನಿಮಾ(Max Movie) ಶೂಟಿಂಗ್ ಮುಗಿದಿದೆ. ಡಬ್ಬಿಂಗ್ ಆಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಸಲ ಶುರುವಾಗಿದೆ. ಹೀಗಾಗಿ ಸುದೀಪ್ ಹೋಟೆಲ್ ಇನಾಗ್ರೇಷನ್, ಯಕ್ಷಪಟ್ಲ ಸಂಭ್ರಮ ಅಂತ ಖಾಸಗಿ ಕಾರ್ಯಕ್ರಮಳಿಗೆ ಗೆಸ್ಟ್ ಆಗಿ ಹೋಗುತ್ತಿದ್ದಾರೆ. ಇದರ ಮಧ್ಯೆ ಸುದೀಪ್ ಮೈಸೂರಿನ(Mysore) ಚಾಮುಂಡೇಶ್ವರಿ(Chamundeshwari) ಸನ್ನಿಧಿಗೂ ಹೋಗಿ ಬಂದಿದ್ದಾರೆ. ಭಾರತೀಯ ಚಿತ್ರರಂಗದ ಆರಡಿ ಕಟೌಟ್ ಸುದೀಪ್ ಚಾಮುಂಡೇಶ್ವರಿ ಭಕ್ತ. ಆಗಾಗ ಚಾಮುಂಡಿ ಬೆಟ್ಟ ಹತ್ತೋ ಕಿಚ್ಚ ದೇವಿ ದರ್ಶನ ಪಡೆದು ಧನ್ಯರಾಗುತ್ತಾರೆ. ಈಗ ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಗಿದು ಫ್ರೀ ಆಗಿರೋ ಸುದೀಪ್ ಯಾರಿಗೂ ಗೊತ್ತಾಗದ ಹಾಗೆ ಪತ್ನಿ ಪ್ರಿಯಾ ಜೊತೆ ದೇವಸ್ಥಾನಕ್ಕೆ ಕಿಚ್ಚ ಹೋಗಿದ್ರು. ಆದ್ರೆ ಸುದೀಪ್ ಬರುತ್ತಾರೆ ಅಂತ ಸುದ್ದಿ ಅದ್ ಹೇಗೆ ಲೀಕ್ ಆಯ್ತೋ ಗೊತ್ತಿಲ್ಲ. ಕಿಚ್ಚನ ನೋಡಲು ಸಾವಿರಾರು ಅಭಿಮಾನಿಗಳು ಜಮಾಯಿಸಿದ್ರು. ಕೊನೆಗೆ ಕಿಚ್ಚ ಹರ ಸಾಹಸ ಮಾಡಿ ಅಭಿಮಾನಿಗಳ ಕಣ್ಣು ತಪ್ಪಿಸಿಕೊಂಡು ಬರಬೇಕಾಯ್ತು. ನಟ ದರ್ಶನ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತನ್ನ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ. ಈಗ ಸಿನಿ ಪ್ರೇಕ್ಷಕ ಕಾಯುತ್ತಿರೋದು ಕಿಚ್ಚನ ಸಿನಿ ಅಪ್ಡೇಟ್ಗಾಗಿ ಯಾಕಂದ್ರೆ ಸುದೀಪ್ರ ಮ್ಯಾಕ್ಸ್ ವರ್ಕ್ ಮುಗಿದಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡಬೇಕಿದೆ. ಅದನ್ನ ವೇರಿ ಶಾರ್ಟ್ಲಿ ಅನೌನ್ಸ್ ಸುದೀಪ್ ಅನೌನ್ಸ್ ಮಾಡುತ್ತಾರೆ. ಅದಕ್ಕೂ ಮೊದಲೇ ಚಾಮುಂಡೇಶ್ವರಿ ಆಶೀರ್ವಾದ ಪಡೆದು ಬಂದಿದ್ದಾರೆ ಬಾದ್ ಷಾ.

ಇದನ್ನೂ ವೀಕ್ಷಿಸಿ:  ರೈತರ ನೋವನ್ನ ಕೇಳುವ ಕೃಷಿ ಸಚಿವರೇ ಎಲ್ಲಿದ್ದಿರಪ್ಪಾ..! ಗ್ಯಾರಂಟಿ ಕೊಟ್ಟು..ಸುಲಿಗೆ ಮಾಡ್ತಿದೆಯಾ ರಾಜ್ಯ ಸರ್ಕಾರ..?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?