Vikrant Rona: ನೆಚ್ಚಿನ ನೃತ್ಯ ನಿರ್ದೇಶಕನಿಗೆ ಕಿಚ್ಚ ಸುದೀಪ್‌ರಿಂದ ಸಿಕ್ತಿ ಸ್ಪೆಷಲ್ ಗಿಫ್ಟ್..!

Vikrant Rona: ನೆಚ್ಚಿನ ನೃತ್ಯ ನಿರ್ದೇಶಕನಿಗೆ ಕಿಚ್ಚ ಸುದೀಪ್‌ರಿಂದ ಸಿಕ್ತಿ ಸ್ಪೆಷಲ್ ಗಿಫ್ಟ್..!

Published : Mar 27, 2022, 03:41 PM IST

ದಕ್ಷಿಣ ಭಾರತ ಚಿತ್ರರಂಗದ ಹೆಸರಾಂತ ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್‌ ಅವರಿಗೆ ಕಿಚ್ಚ ಸುದೀಪ್‌ (Kiccha Sudeep) ಮಹೇಂದ್ರ ಥಾರ್‌ ಉಡುಗೊರೆ ನೀಡಿದ್ದಾರೆ. ಗಡಂಗ್‌ ರಕ್ಕಮ್ಮ ಹಾಡಿನ ಕೊರಿಯೋಗ್ರಫಿ ಮೆಚ್ಚಿ ಕಿಚ್ಚ ಈ ಉಡುಗೊರೆ ನೀಡಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಹೆಸರಾಂತ ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್‌ ಅವರಿಗೆ ಕಿಚ್ಚ ಸುದೀಪ್‌ ಮಹೇಂದ್ರ ಥಾರ್‌ ಉಡುಗೊರೆ ನೀಡಿದ್ದಾರೆ. ಗಡಂಗ್‌ ರಕ್ಕಮ್ಮ ಹಾಡಿನ ಕೊರಿಯೋಗ್ರಫಿ ಮೆಚ್ಚಿ ಕಿಚ್ಚ ಈ ಉಡುಗೊರೆ ನೀಡಿದ್ದಾರೆ.

ಈ ಬಗ್ಗೆ ವಿವರ ನೀಡಿದ ಸುದೀಪ್‌ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜುನಾಥ್‌, ‘ಸುದೀಪ್‌ ನಟನೆಯ ‘ವಿಕ್ರಾಂತ್‌ ರೋಣ’ ಚಿತ್ರದಲ್ಲಿ ಗಡಂಗ್‌ ರಕ್ಕಮ್ಮ ಹಾಡಿದೆ. ಇದರಲ್ಲಿ ಸುದೀಪ್‌ ಹಾಗೂ ಜಾಕ್ವಲಿನ್‌ ಫೆರ್ನಾಂಡಿಸ್‌ ಕಾಣಿಸಿಕೊಂಡಿದ್ದಾರೆ. ಈ ಡ್ಯಾನ್ಸ್‌ಗೆ ಜಾನಿ ಮಾಸ್ಟರ್‌ ಕೊರಿಯೋಗ್ರಫಿ ಮಾಡಿದ್ದರು. ಸುದೀಪ್‌ ಅವರಿಗೆ ಜಾನಿ ಅವರ ಕೊರಿಯೋಗ್ರಫಿ ಬಹಳ ಇಷ್ಟವಾಗಿತ್ತು. ಈ ಹಾಡಿನ ಶೂಟಿಂಗ್‌ ವೇಳೆಗೆ ಜಾನಿ ಮಾಸ್ಟರ್‌ ಅವರು ಮಹೀಂದ್ರಾ ಥಾರ್‌ ಬಹಳ ಇಷ್ಟ ಅಂದಿದ್ದರು. ಈ ಹಿನ್ನೆಲೆಯಲ್ಲಿ ಸುದೀಪ್‌ ಅವರು ಮಹೇಂದ್ರ ಥಾರ್‌ ಉಡುಗೊರೆ ನೀಡಿದ್ದಾರೆ’ ಎಂದಿದ್ದಾರೆ.

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more