ಪೊಲೀಸ್‌ ತಂಡದ ವಿರುದ್ಧ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಕಿಚ್ಚ ಸುದೀಪ್!

ಪೊಲೀಸ್‌ ತಂಡದ ವಿರುದ್ಧ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಕಿಚ್ಚ ಸುದೀಪ್!

Published : Jun 19, 2022, 07:15 PM IST

ಬಹುನಿರೀಕ್ಷಿತ ‘ವಿಕ್ರಾಂತ್ ರೋಣ‘ ಚಿತ್ರದ ಬಿಡುಗಡೆಯ ಸನಿಹದಲ್ಲಿರುವ ಸ್ಯಾಂಡಲ್‌ವುಡ್​ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದಾರೆ.

ಬಹುನಿರೀಕ್ಷಿತ ‘ವಿಕ್ರಾಂತ್ ರೋಣ‘ ಚಿತ್ರದ ಬಿಡುಗಡೆಯ ಸನಿಹದಲ್ಲಿರುವ ಸ್ಯಾಂಡಲ್‌ವುಡ್​ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್!

ಹೌದು...ಕೇವಲ ಅಭಿನಯ ಮಾತ್ರವಲ್ಲ ಕ್ರಿಕೆಟ್‌ ಆಟಗಾರ ಸಹ ಆಗಿರುವ ನಟ ಸುದೀಪ್‌ ಇಂದು (ಭಾನುವಾರ) ಬೆಳ್ಳಂ ಬೆಳಿಗ್ಗೆ ಪೊಲೀಸರ ಜೊತೆಗೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದಾರೆ. ಬೆಂಗಳೂರಿನ ಬಿಜಿಎಸ್ ಮೈದಾನದಲ್ಲಿ  ಪೊಲೀಸ್ ತಂಡದ ಜೊತೆ ಕಿಚ್ಚ ಸ್ನೇಹಪೂರ್ವಕ ಕ್ರಿಕೆಟ್ ಮ್ಯಾಚ್ ಆಡಿದರು. ನಿರ್ದೇಶಕ ನಂದಕಿಶೋರ್, ನಿರ್ಮಾಪಕ ಕೆಪಿ. ಶ್ರೀಆಂತ್, ನಟ ಜೆಕ ಸೇರಿದಂತೆ ಹಲವರು ಸಾಥ್ ನೀಡಿದರು.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more