ಕಿಚ್ಚನ ಮುಂದಿನ ಸಿನಿಮಾ ಬಿಲ್ಲರಂಗ ಭಾಷಾ: ಸ್ಪಷ್ಟನೆ ನೀಡಿದ ಸುದೀಪ್..!

ಕಿಚ್ಚನ ಮುಂದಿನ ಸಿನಿಮಾ ಬಿಲ್ಲರಂಗ ಭಾಷಾ: ಸ್ಪಷ್ಟನೆ ನೀಡಿದ ಸುದೀಪ್..!

Published : Oct 09, 2022, 01:27 PM IST

ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾವುದು ಎಂದು ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಆದರೆ ಇದೀಗ ಸುದೀಪ್ ಮಾತಾಡಿರುವ ವಿಡಿಯೋ ವೈರಲ್ ಆಗುತ್ತಿದ್ದು, ಮುಂದಿನ ಸಿನಿಮಾದ ಹಿಂಟ್ ಕೊಟ್ಟಿದ್ದಾರೆ.

ನಟ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಯಶಸ್ಸಿನ ಬಳಿಕ ತಮ್ಮ ಮುಂದಿನ ಸಿನಿಮಾದ ಬಗ್ಗೆ ಎಲ್ಲಿಯೂ ಹೇಳಿರಲಿಲ್ಲ. ಹೀಗಾಗಿ ಕಿಚ್ಚನ ಮುಂದಿನ ಸಿನಿಮಾ ಯಾವುದು ಎಂದು ಗಾಂಧಿನಗರ ಅಷ್ಟೇ ಅಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಮಾತುಕತೆ ಶುರುವಾಗಿತ್ತು. ಈ ನಡುವೆ ಹೊಂಬಾಳೆ ಫಿಲ್ಮ್ಸ್‌ನ ಕಾರ್ಯಕಾರಿ ನಿರ್ಮಾಪಕರ ಜೊತೆಗಿನ ಫೋಟೋ ಕೂಡ ಅಚ್ಚರಿ ಮೂಡಿಸಿತ್ತು. ಆದರೆ ಇದಲ್ಲಕ್ಕೆ ಇದೀಗ ತೆರೆ ಬಿದ್ದಿದ್ದು, ಸುದೀಪ್ ನೆಕ್ಸ್ಟ್ ಸಿನಿಮಾ ಬಗ್ಗೆ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು,  ಬಿಲ್ಲರಂಗ ಭಾಷಾ ಸಿನಿಮಾದ ಸ್ಕ್ರಿಪ್ಟ್ ಬಹುತೇಕ ಫೈನಲ್ ಆಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಶೂಟಿಂಗ್ ಶುರುವಾಗಲಿದೆ ಎಂದಿದ್ದಾರೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more