Dec 14, 2020, 4:14 PM IST
ಟಾಲಿವುಡ್‌ನಲ್ಲಿ ರಶ್ಮಿಕಾ ಮಂದಣ್ಣ ನಂತರ ಸಿಕ್ಕಾಪಟ್ಟೆ ನೇಮ್ ಆ್ಯಂಡ್ ಫೇಮ್ ಮಾಡಿದ ನಟಿ ನಭಾ ನಟೇಶ್ ಒಂದು ಚಿತ್ರಕ್ಕೆ ಪಡೆಯುತ್ತಿರುವ ಸಂಭಾವನೆ ಎಷ್ಟೆಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ನಿಜಕ್ಕೂ ನಭಾ ಡಿಮ್ಯಾಂಡ್ 1 ಕೋಟಿ ಮುಟ್ಟಿದ್ಯಾ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment