ಕನ್ನಡಕ್ಕೆ ಎಂಟ್ರಿ ಕೊಟ್ಟ ಮಹಾನಟಿ ಕೀರ್ತಿ ಸುರೇಶ್?

ಕನ್ನಡಕ್ಕೆ ಎಂಟ್ರಿ ಕೊಟ್ಟ ಮಹಾನಟಿ ಕೀರ್ತಿ ಸುರೇಶ್?

Published : Aug 14, 2022, 02:47 PM IST

ಕೀರ್ತಿ ಸುರೇಶ್ ಕನ್ನಡಕ್ಕೆ ಬರ್ತಿದ್ದಾರೆ. ತಮಿಳಿನ ಸೊರರೈಪೊಟ್ರು ಸಿನಿಮಾ ನಿರ್ದೇಶಕಿ ಸುಧಾ ಕೊಂಗಾರ ಅವರ ಮುಂದಿನ ಚಿತ್ರಕ್ಕೆ ಹೊಂಬಾಳೆ ಸಂಸ್ಥೆ ಬಂಡವಾಳ ಹಾಕಲು ತಯಾರಿ ಮಾಡಿಕೊಂಡಿದ್ದು ಆ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿಯಂತೆ. 

ಕೀರ್ತಿ ಸುರೇಶ್, ಇತ್ತೀಚಿಗಷ್ಟೇ ಮಹೇಶ್ ಬಾಬು ಜೊತೆ ಕಲಾವತಿ ಕಲಾವತಿ ಎಂದು ಹಾಡಿ ಕುಣಿದು ಮತ್ತೇ ಪ್ರೇಕ್ಷಕರ ಎದೆಯಲ್ಲಿ ತನ್ನ ಸ್ಥಾನವನ್ನ ಭದ್ರವಾಗಿ ಗಿಟ್ಟಿಸಿಕೊಂಡ ನಟಿ. ಇಂಡಸ್ಟ್ರಿಯಲ್ಲಿ ಮತ್ತೆ ಸಕ್ಸಸ್ ಹಾದಿ ಹಿಡಿದಿರೋ ಕೀರ್ತಿ ಸುರೇಶ್ ಕನ್ನಡಕ್ಕೆ ಬರ್ತಿದ್ದಾರೆ. ಕನ್ನಡದ ಹೊಂಬಾಳೆ ಸಂಸ್ಥೆ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಿದೆ. ಕನ್ನಡ ಮಾತ್ರವಲ್ಲದೆ ತೆಲುಗು , ತಮಿಳು , ಮಲೆಯಾಳಂ ಭಾಷೆಯ ಸ್ಟಾರ್ಗಳ ಜೊತೆ ಸಿನಿಮಾ ಮಾಡಲು ಕಮಿಟ್ ಆಗಿದೆ. ತಮಿಳಿನ ಸೊರರೈಪೊಟ್ರು ಸಿನಿಮಾ ನಿರ್ದೇಶಕಿ ಸುಧಾ ಕೊಂಗಾರ ಅವರ ಮುಂದಿನ ಚಿತ್ರಕ್ಕೆ ಹೊಂಬಾಳೆ ಸಂಸ್ಥೆ ಬಂಡವಾಳ ಹಾಕಲು ತಯಾರಿ ಮಾಡಿಕೊಂಡಿದ್ದು ಆ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿಯಂತೆ. ಹೊಂಬಾಳೆ ಸಂಸ್ಥೆ ಯಾವುದೇ ಭಾಷೆಯ ಸ್ಟಾರ್ ಹಾಗೂ ಟೆಕ್ನಿಷಿಯನ್ಸ್ ಜೊತೆ ಸಿನಿಮಾ ಕಮಿಟ್ ಆದರೂ ಕನ್ನಡದಲ್ಲಿಯೂ ಆ ಚಿತ್ರ ನಿರ್ಮಾಣ ಆಗಬೇಕು ಎಂದು ಫಿಕ್ಸ್ ಆಗಿದ್ದಾರೆ. ಅದರಂತೆಯೇ ಈಗ ಸುಧಾ ಕೊಂಗಾರ ಹಾಗೂ ಕೀರ್ತಿ ಸುರೇಶ್ ಕಾಂಭಿನೇಷನ್ ಚಿತ್ರ ಕನ್ನಡದಲ್ಲಿಯೂ ತೆರೆಗೆ ಬರಲಿದೆ. ಈ ಮೂಲಕ ಕನ್ನಡಕ್ಕೆ ಕೀರ್ತಿ ಸುರೇಶ್ ಅಧಿಕೃತವಾಗಿ ಎಂಟ್ರಿಕೊಡಲಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more