ರೈತರ ಪರ ಧ್ವನಿ ಎತ್ತಿದ 'ಕ್ಷೇತ್ರಪತಿ': ಖಡಕ್ ಡೈಲಾಗ್ ಹೊಡೆದು ಅಬ್ಬರಿಸಿದ ಗುಲ್ಟು ಹೀರೋ !

ರೈತರ ಪರ ಧ್ವನಿ ಎತ್ತಿದ 'ಕ್ಷೇತ್ರಪತಿ': ಖಡಕ್ ಡೈಲಾಗ್ ಹೊಡೆದು ಅಬ್ಬರಿಸಿದ ಗುಲ್ಟು ಹೀರೋ !

Published : Aug 12, 2023, 09:24 AM IST

120 ಚಿತ್ರಮಂದಿರಗಳಲ್ಲಿ 'ಕ್ಷೇತ್ರಪತಿ' ದರ್ಬಾರ್!
ಶ್ರೀಕಾಂತ್ ಕಟಗಿ ಆಕ್ಷನ್ ಕಟ್ ಹೇಳಿರೋ ಸಿನಿಮಾ !
ಇಂಟ್ರೆಸ್ಟಿಂಗ್ ಆಗಿದೆ ಕ್ಷೇತ್ರಪತಿ ಸ್ಟೋರಿ ಲೈನ್ !

ಉದ್ದೇಶ ಚೆನ್ನಾಗಿದ್ರೆ ಯಾವುದೇ ಕೆಲಸ ಮಾಡಿದ್ರು ಅಲ್ಲಿ ಸಕ್ಸಸ್ ಪಕ್ಕಾ ನಮ್ಮದಾಗುತ್ತೆ. ಅಂತಹ ನಂಬಿಕೆಯಲ್ಲೇ ಸ್ಯಾಂಡಲ್‌ವುಡ್‌ನಲ್ಲಿ ಕೆಲಸ ಮಾಡುತ್ತಾ ಬಂದ ಹುಡುಗ ಗುಲ್ಟು ಸಿನಿಮಾ ಖ್ಯಾತಿಯ ಹೀರೋ ನವೀನ್ ಶಂಕರ್(Naveen Shankar). ಇದೀಗ ತನ್ನ ಕ್ಷೇತ್ರಪತಿ ಸಿನಿಮಾ(Kshetrapathi movie) ಮೂಲಕ ರೈತ ಸಮುದಾಯವನ್ನ ಮತ್ತಷ್ಟು ಗಟ್ಟಿಗೊಳಿಸೋ ಅದ್ಭುತ ಕೆಲಸಕ್ಕೆ ಸಜ್ಜಾಗಿದ್ದಾರೆ ನವೀನ್ ಶಂಕರ್. ಇದೀಗ ರೈತರ ಕತೆಯ ಕ್ಷೇತ್ರಪತಿ ಸಿನಿಮಾದ ಟ್ರೈಲರ್(Trailer) ರಿಲೀಸ್ ಆಗಿದೆ. ನವೀನ್ ಶಂಕರ್ ಖಡಕ್ ಡೈಲಾಗ್ ಹೊಡೆದು ರೈತರನ್ನ ಎಚ್ಚರಿಸಿದ್ದಾರೆ. ಕ್ಷೇತ್ರಪತಿ ಸಿನಿಮಾದ ಟ್ರೈಲರ್ ಸಿನಿ ಪ್ರೇಕ್ಷಕರನ್ನ ಚಿತ್ರಮಂದಿರಕ್ಕೆ ಕರೆ ತರುವಲ್ಲಿ ಸಕ್ಸಸ್ ಆಗುತ್ತಿದೆ. ಯಾಕಂದ್ರೆ ಈ ಟ್ರೈಲರ್ ನೋಡಿದ ಪ್ರತಿಯೊಬ್ಬರ ಮನ ಗೆಲ್ಲುತ್ತಿದೆ. ನವೀನ್ ಶಂಕರ್‌ಗೆ ಜೋಡಿಯಾಗಿ ಕೆಜಿಎಫ್‌ನ ರಾಕಿ ತಾಯಿ ಅರ್ಚನಾ ಜೋಯಿಸ್ ನಟಿಸಿದ್ದಾರೆ. ಆಗಸ್ಟ್ 18ಕ್ಕೆ 120 ಚಿತ್ರಮಂದಿರಗಳಲ್ಲಿ 'ಕ್ಷೇತ್ರಪತಿ' ದರ್ಬಾರ್ ಶುರುವಾಗಲಿದೆ. ಉತ್ತರ ಕರ್ನಾಟಕ ಜವಾರಿ ಭಾಷೆಯಲ್ಲಿ ಸಿದ್ಧವಾಗಿರೋ ಈ ಚಿತ್ರಕ್ಕೆ ಶ್ರೀಕಾಂತ್ ಕಟಗಿ ಆಕ್ಷನ್ ಕಟ್ ಹೇಳಿದ್ದಾರೆ. ರವಿ ಬಸ್ರೂರು ಸಿನಿಮಾಗೆ ಮ್ಯೂಸಿಕ್ ಮಾಡಿದ್ದು ಕ್ಷೇತ್ರಪತಿ ಮತ್ತೊಂದು ಹೈಲೆಟ್.

ಇದನ್ನೂ ವೀಕ್ಷಿಸಿ:  'ಅಭಿನಯ ಚಕ್ರವರ್ತಿ' ಹುಟ್ಟುಹಬ್ಬಕ್ಕೆ ಫ್ಯಾನ್ಸ್ ರೆಡಿ:'ಹೆಬ್ಬುಲಿ' ಬರ್ತ್‌ಡೇಗೆ ಕಾದಿಗೆ ಸರ್ಪ್ರೈಸ್..!

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!