ಇಂದು ಥಿಯೇಟರ್‌ನಲ್ಲಿ ಕ್ಷೇತ್ರಪತಿ ಆರ್ಭಟ: ಉತ್ತರ ಕರ್ನಾಟಕದ ಸೊಗಡು, ಸಂಸ್ಕೃತಿಯ ಪ್ರತಿಬಿಂಬ ಈ ಸಿನಿಮಾ !

ಇಂದು ಥಿಯೇಟರ್‌ನಲ್ಲಿ ಕ್ಷೇತ್ರಪತಿ ಆರ್ಭಟ: ಉತ್ತರ ಕರ್ನಾಟಕದ ಸೊಗಡು, ಸಂಸ್ಕೃತಿಯ ಪ್ರತಿಬಿಂಬ ಈ ಸಿನಿಮಾ !

Published : Aug 18, 2023, 08:55 AM IST

ಉತ್ತರ ಕರ್ನಾಟಕ ಭಾಷೆ ಸೊಗಡಿನ ಸಿನಿಮಾಗಳು ಸ್ಯಾಂಡಲ್‌ವುಡ್‌ನಲ್ಲಿ ಬಂದಿದ್ದು ಕಡಿಮೆ. ಆದರೆ  ಕ್ಷೇತ್ರಪತಿ ಸಂಪೂರ್ಣ ಉತ್ತರ ಕರ್ನಾಟಕ ಸಿನಿಮಾ ಎನ್ನಬಹುದು. ನಾಗಮಂಡಲ, ಹುಲಿಯ ನಂತರ ಕ್ಷೇತ್ರಪತಿ ಆ ನಿಟ್ಟಿನಲ್ಲಿ ನೋಡಲೇಬೇಕಾದ ಸಿನಿಮಾವಾಗಿದೆ.

ಈ ಸಿನಿಮಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮಗನಾಗಿ  ಸರ್ಜಾರದ ವಿರುದ್ಧ ರೊಚ್ಚಿಗೇಳೋ ಯುವಕನ ಪಾತ್ರದಲ್ಲಿ ನವೀನ್ ಶಂಕರ್ (Naveen Shankar) ಮಿಂಚಿದ್ದಾರೆ. ಸರ್ಕಾರಕ್ಕೆ  ಹೊಡೀರೋ ಗೋಲಿ ಎನ್ನುವ ಡೈಲಾಗ್ ವೈರಲ್ ಆಗಿದ್ದು, ಚಿತ್ರದಲ್ಲಿ ಮೇಕಪ್ ಇಲ್ಲದೆ ಸಹಜವಾದ ನಟನೆ ಮತ್ತು ಆಕ್ಷನ್ ದೃಶ್ಯಗಳಿಂದ, ಡೈಲಾಗ್ಸ್ ನಿಂದ ಸಿನಿಮಾ ಗಮನಸೆಳೆಯುತ್ತಿದೆ. ಕ್ಷೇತ್ರಪತಿಯಲ್ಲಿ(Kshetrapati) ನವೀನ್ ಜೊತೆ ಕೆಜಿಎಫ್ ಅರ್ಚನಾ ಜೋಯಿಸ್ ಜೋಡಿಯಾಗಿದ್ದಾರೆ. ಈ ಸಿನಿಮಾದ ಒಂದು ಹಾಡು ಬಿಡುಗಡೆಯಾಗಿದ್ದು, ಇಬ್ಬರೂ ತೆರೆಯ ಹಿಂದೆಯೂ ಹಾಡನ್ನು ಸೊಗಸಾಗಿ ಹಾಡಿದ್ದಾರೆ. ಕ್ಷೇತ್ರಪತಿ ರೈತರ ಆತ್ಮಹತ್ಯೆ ಕುರಿತಾದ ಸೀರಿಯಸ್ ವಿಷಯವೊಳಗೊಂಡ ಸಿನಿಮಾವಾಗಿದೆ. ಸಿನಿಮಾದ ನಿರ್ದೇಸಕ ಶ್ರೀಕಾಂತ್ ಕಟಗಿ ಕೂಡ ಉತ್ತರ ಕರ್ನಾಟಕದವರೇ(North Karnataka) ಆದ್ದರಿಂದ ಜನರ ನಾಡಿಮಿಡಿತವನ್ನು ಬಲ್ಲವರಾಗಿದ್ದು, ಉತ್ತರ ಕರ್ನಾಟಕ ಖಡಕ್ ರೊಟ್ಟಿಯಂತೆಯೇ ಖಡಕ್ ಸಿನಿಮಾ ಮಾಡಿದ್ದಾರೆ ಎನ್ನಲಾಗಿದೆ. 

ಇದನ್ನೂ ವೀಕ್ಷಿಸಿ: Panchanga: ಸಂಪತ್ತು ವೃದ್ಧಿಗೆ ಶ್ರಾವಣ ಶುಕ್ರವಾರದಂದು ಈ ರೀತಿ ಮಹಾಲಕ್ಷ್ಮೀ ಆರಾಧನೆ ಮಾಡಿ..

04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
Read more