ಅಮ್ಮನ ಜೊತೆ ಡ್ಯಾನ್ಸ್‌ ಮಾಡಿದ ನಟ ವಿನೋದ್ ರಾಜ್‌: ವಿಡಿಯೋ

ಅಮ್ಮನ ಜೊತೆ ಡ್ಯಾನ್ಸ್‌ ಮಾಡಿದ ನಟ ವಿನೋದ್ ರಾಜ್‌: ವಿಡಿಯೋ

Published : Jul 02, 2023, 03:02 PM IST

ನಟ ವಿನೋದ್‌ ರಾಜ್‌ ತಮ್ಮ ತಾಯಿ ಲೀಲಾವತಿ ಅವರೊಂದಿಗೆ ಹಾಡಿಗೆ ಡ್ಯಾನ್ಸ್‌ ಮಾಡುವ ವಿಡಿಯೋ ಸದ್ಯ ವೈರಲ್‌ ಆಗುತ್ತಿದೆ.
 

ಕನ್ನಡದ ಖ್ಯಾತ ನಟ ವಿನೋದ್ ರಾಜ್ ಅವರು ತಮ್ಮ ತಾಯಿಯ ಆರೋಗ್ಯ ಸರಿಯಾಗಲಿ ಎಂದು ಅವರ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ. ಕನ್ನಡದ ಖ್ಯಾತ ನಟರಾದ ವಿನೋದ್ ರಾಜ್ ತಮ್ಮ ತಾಯಿಯನ್ನು ನೋಡಿಕೊಳ್ಳುವ ರೀತಿ ನೋಡಿದರೆ, ತಾಯಿ ಮಗನ ಭಾಂದವ್ಯ ಎಷ್ಟಿದೆ ಎನ್ನುವುದು ತಿಳಿಯುತ್ತದೆ. ನಟಿ ಲೀಲಾವತಿ ಅವರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಬೆಳಗಿನ ವ್ಯಾಯಾಮಕ್ಕೆ ಹಾಡಿನ ಜೊತೆಯಲ್ಲಿ ಹೆಜ್ಜೆ  ಹಾಕಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ತಾಯಿಯ ಆಸೆಯಂತೆ ವಿನೋದ್ ರಾಜ್ ಅಮ್ಮನ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದು, ಅವರೊಂದಿಗೆ ಬೇರೆ ಬೇರೆ ಹಾಡುಗಳಿಗೆ ಹೆಜ್ಜೆ ಹಾಕುತ್ತಾರೆ.

ಇದನ್ನೂ ವೀಕ್ಷಿಸಿ:  ಆ್ಯಕ್ಷನ್ ಪ್ರಿನ್ಸ್ ನಟಿಸಿರೋ ಮಾರ್ಟಿನ್ ಬರೋದ್ಯಾವಾಗ ?: ಶೂಟಿಂಗ್ ಭಾಕಿ ಉಳಿಸಿದ್ದೇಕೆ ನಿರ್ದೇಶಕ ಎ.ಪಿ. ಅರ್ಜುನ್?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more