ಪ್ರೇಮಮಯಿ ಲೀಲಾವತಿ 11ನೇ ದಿನದ ವೈಕುಂಠ ಸಮಾರಾಧನೆ ಮಾಡಿದ ಮಗ..!

ಪ್ರೇಮಮಯಿ ಲೀಲಾವತಿ 11ನೇ ದಿನದ ವೈಕುಂಠ ಸಮಾರಾಧನೆ ಮಾಡಿದ ಮಗ..!

Published : Dec 19, 2023, 09:46 AM IST

ಸ್ಯಾಂಡಲ್‌ವುಡ್‌ನ ಹಿರಿಯ ಜೀವ ನಟಿ ಲೀಲಾವತಿ ಅಗಲಿ ಇಂದಿಗೆ 11 ದಿನವಾಗಿದೆ. ಲೀಲಾವತಿಯವರ 11ನೇ ದಿನದ ವೈಕುಂಠ ಸಮಾರಾಧನೆಯನ್ನು ಸೋಲದೇವನಹಳ್ಳಿಯಲ್ಲಿ ನೆರವೇರಿಸಲಾಯ್ತು. 

ಪುಣ್ಯ ತಿಥಿಗೆ ಲೀಲಾವತಿಗೆ(Leelavati) ಇಷ್ಟವಾಗುವ ವಿಶೇಷ ತಿನಿಸುಗಳನ್ನು ನೈವೇದ್ಯದ ರೂಪದಲ್ಲಿ ಇಡಲಾಗಿತ್ತು. ವೈಕುಂಠ ಸಮಾರಾಧನೆಗೆ ಸೋಲದೇವನಹಳ್ಳಿಯ(Soladevanahalli) ಜನರು ಸೇರಿ ಸಿನಿಮಾರಂಗದ ಗಣ್ಯರು ಆಗಮಿಸಿ, ಬರುವವರಿಗೆಲ್ಲ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಪೂಜಾ ಕೆಲಸಗಳಲ್ಲಿ ಪುತ್ರ ವಿನೋದ್‌ ರಾಜ್‌(Vinod raj), ಸೊಸೆ ಅನು, ಮೊಮ್ಮಗ ಯುವರಾಜ ಲೀಲಮ್ಮನ ತಿಥಿ ಕಾರ್ಯದಲ್ಲಿ ಭಾಗವಹಿಸಿದ್ರು. ಚಿತ್ರರಂಗ ಕಂಡ ಹಿರಿ ಜೀವ ಲೀಲಾವತಿಯವ್ರು, ಸುದೀರ್ಘ 5 ದಶಕಗಳ ಕಾಲ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಈ ಹಿರಿ ಜೀವ ಇನ್ನು ನೆನಪು ಮಾತ್ರ.

ಇದನ್ನೂ ವೀಕ್ಷಿಸಿ:  ಡಂಕಿ v/s ಸಲಾರ್..ಯಾರು ಗೆಲ್ತಾರೆ..? ಯಾರು ಸೋಲ್ತಾರೆ..?

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more