ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್‌ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್‌ !

ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್‌ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್‌ !

Published : Jun 19, 2024, 08:52 AM ISTUpdated : Jun 19, 2024, 08:53 AM IST

ಲವ್‌ ಲಿ ಸಿನಿಮಾ ರಿಲೀಸ್‌ ಆದಾಗಿನಿಂದ ಎಲ್ಲೆಲ್ಲೂ ಹೌಸ್ ಫುಲ್‌ ಪ್ರದರ್ಶನ ಕಾಣುತ್ತಿದ್ದು, ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ.

ಲವ್‌ ಲಿ ಸಿನಿಮಾ ಬಿಡುಗಡೆಯಾದಗಿನಿಂದ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಲವ್‌ ಲಿ ಸಿನಿಮಾ(Love li Movie) ರಿಲೀಸ್‌ ಆದಾಗಿನಿಂದ ಎಲ್ಲೆಲ್ಲೂ ಹೌಸ್ ಫುಲ್‌ ಪ್ರದರ್ಶನ ಕಾಣುತ್ತಿದ್ದು, ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ. ಈ ಸಿನಿಮಾ ನೋಡಲು ಜನ ಥಿಯೇಟರ್‌ನತ್ತ ಜಾತ್ರೆಯಂತೆ ಬರುತ್ತಿದ್ದಾರೆ. ಸಿನಿಮಾ ನೋಡಿದವರು ವಸಿಷ್ಠ ಸಿಂಹ(Vasishta Simha) ಅಭಿನಯ ಸೂಪರ್‌ ಎನ್ನುತ್ತಿದ್ದಾರೆ. ಉತ್ತಮ ಕಟೆಂಟ್‌ ಇರುವ ಚಿತ್ರ ಇದಾಗಿದ್ದು, ಜನರನ್ನು ಥಿಯೇಟರ್‌ನತ್ತ ಸೆಳೆಯುತ್ತಿದೆ. ಹಲವಾರು ಹಿರಿಯ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಈ ರಾಶಿಯವರ ಸಾಲ ನಿವಾರಣೆಯಾಗಲಿದ್ದು, ಬಂಧು-ಮಿತ್ರರಲ್ಲಿ ಮನಸ್ತಾಪ ಬರಲಿದೆ..

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more