'ನಮ್ಮ ಜನರೇಷನ್‌ ಜನರಿಗೆ ಅಪ್ಪು ಸರ್ ದೇವರೆ'!

'ನಮ್ಮ ಜನರೇಷನ್‌ ಜನರಿಗೆ ಅಪ್ಪು ಸರ್ ದೇವರೆ'!

Published : Aug 23, 2022, 01:36 PM IST

ಕವಲುದಾರಿ ಸಿನಿಮಾ ಪ್ರೆಸ್‌ಮೀಟ್‌ ಸಮಯದಲ್ಲೂ ನಾನು ಅಪ್ಪು ಸರ್ ನೋಡಿದ್ದೀನಿ ನಾನು ತುಂಬಾ ನಾಚಿಕೆ ಸ್ವಭಾವದ ಹುಡುಗಿ ಆಗಿರುವ ಕಾರಣ ಮುಂದೋಗಿ ಮಾತನಾಡಿಸುತ್ತಿರಲಿಲ್ಲ. ಲಕ್ಕಿಮ್ಯಾನ್ ಸಿನಿಮಾದಲ್ಲಿ ನಾನು ನಟಿಸಿರುವುದಕ್ಕೆ ಖುಷಿಯಾಗಿದೆ ಏಕೆಂದರೆ ಮೂರು ವರ್ಷಗಳ ನಂತರ ನನ್ನ ಸಿನಿಮಾ ರಿಲೀಸ್ ಅಗುತ್ತಿದೆ. ಅಪ್ಪು ಸರ್‌ನ ಹಲವಾರು ಪಾತ್ರಗಳಲ್ಲಿ ನೋಡಿದ್ದೀವಿ ಈ ಚಿತ್ರದಲ್ಲಿ ದೇವರ ಪಾತ್ರ. ನಮ್ಮ ಜನರೇಷನ್‌ ಜನರಿಗೆ ಅವರು ಖಂಡಿತ ದೇವರೆ ಎಂದು ನಾಯಕಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more