ಪ್ರಭಾಸ್ ಬಹು ನಿರೀಕ್ಷಿತ ಚಿತ್ರ ಸಲಾರ್‌ಗೆ ಖಳನಟ ಯಾರೆಂದು ರಿವೀಲ್ ಮಾಡಲಾಗಿದೆ. ಭಜರಂಗಿ, ಮಫ್ತಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮಿಂಚಿರುವ ಮಧು ಗುರುಸ್ವಾಮಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment