ಅಭಿಷೇಕ್ ಸಂಗೀತ್‌ನಲ್ಲಿ ಕುಣಿದು ಕುಪ್ಪಳಿಸಿದ ಸುಮಲತಾ, ಮಾಲಾಶ್ರೀ: ಹೇಯ್ ಜಲೀಲ ಹಾಡಿಗೆ ಸಖತ್ ಡ್ಯಾನ್ಸ್..!

ಅಭಿಷೇಕ್ ಸಂಗೀತ್‌ನಲ್ಲಿ ಕುಣಿದು ಕುಪ್ಪಳಿಸಿದ ಸುಮಲತಾ, ಮಾಲಾಶ್ರೀ: ಹೇಯ್ ಜಲೀಲ ಹಾಡಿಗೆ ಸಖತ್ ಡ್ಯಾನ್ಸ್..!

Published : Jun 12, 2023, 10:09 AM IST

ಅಭಿಷೇಕ್-ಅವಿವಾ ಅದ್ದೂರಿ ವೆಡ್ಡಿಂಗ್ ಪಾರ್ಟಿಗೆ ಕನ್ನಡ ಸಿನಿಮಾ ಗಣ್ಯರು ಮಾತ್ರವಲ್ಲದೇ ಪರಭಾಷೆಯ ತಾರೆಯರು ಆಗಮಿಸಿದ್ದರು. ಸೂಪರ್ ಸ್ಟಾರ್ ರಜನಿಕಾಂತ್, ಮೋಹನ್ ಬಾಬು ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಜೂನ್ 5ರಂದು ಬಹುಕಾಲದ ಗೆಳತಿ ಅವಿವಾ ಬಿದಪ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಫ್ಯಾಷನ್ ಡಿಸೈನರ್ ಅವಿವಾ ಬಿದಪ ಮತ್ತು ಅಭಿಷೇಕ್ ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಪತಿ ಪತ್ನಿಯರಾಗಿದ್ದಾರೆ. ಅಭಿಷೇಕ್-ಅವಿವಾ ಅದ್ದೂರಿ ವೆಡ್ಡಿಂಗ್ ಪಾರ್ಟಿಯಲ್ಲಿ ಸ್ಯಾಂಡಲ್ ವುಡ್ ಸ್ಟಾರ್ಸ್‌ಗಳಾದ ಯಶ್, ಶಿವಣ್ಣ, ಪ್ರಭುದೇವ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್‌ಕುಮಾರ್, ಮಾಲಾಶ್ರೀ, ಗುರುಕಿರಣ್, ಭಾರತಿ ವಿಷ್ಣುವರ್ಧನ್ ಪ್ರಭುದೇವ, ಮಂಚು ಮನೋಜ್ ಸೇರಿದಂತೆ ಹಲವರು ಸಂಗೀತ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ: ಬೈಕ್‌ ಸವಾರನ ಮೇಲೆ ದಾಳಿಗೆ ಮುಂದಾದ ಕರಡಿ: ಸ್ವಲ್ಪದರಲ್ಲೇ ಬಚಾವ್‌... ಅಬ್ಬಾ..! ಭಯಾನಕ ವಿಡಿಯೋ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more