Puneeth Rajkumar: ಪವರ್ ಸ್ಟಾರ್‌ಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ರೈತ!

Puneeth Rajkumar: ಪವರ್ ಸ್ಟಾರ್‌ಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ರೈತ!

Published : Feb 06, 2022, 12:38 PM IST

ಪುನೀತ್ ರಾಜ್‍ಕುಮಾರ್ ನಮ್ಮನ್ನು ಅಗಲಿ ತಿಂಗಳುಗಳೇ ಕಳೆದಿದ್ದರೂ ಅವರ ನೆನಪುಗಳು ಮಾತ್ರ ಜನರ ಮನಸ್ಸಿಂದ ಮರೆಯಾಗದೆ ಹಾಗೆ ಉಳಿದಿವೆ. ಇದಕ್ಕೆ ಕಾರಣ ಅವರ ಮೇಲೆ ಅವರ ಅಭಿಮಾನಿಗಳಿಗೆ ಇದ್ದ ಅಪಾರ ಅಭಿಮಾನ. ಅದೇ ರೀತಿ ಮಂಡ್ಯದ ರೈತ ಅಭಿಮಾನಿ ಅಗಲಿದ ಪುನೀತ್‌ಗೆ ಶ್ರದ್ಧಾಂಜಲಿಯನ್ನು ವಿಭಿನ್ನವಾಗಿ ಸಲ್ಲಿಸಿದ್ದಾರೆ. 

ಮಂಡ್ಯ (ಫೆ.06): ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ (Puneeth Rajkumar) ನಮ್ಮನ್ನು ಅಗಲಿ ತಿಂಗಳುಗಳೇ ಕಳೆದಿದ್ದರೂ ಅವರ ನೆನಪುಗಳು ಮಾತ್ರ ಜನರ ಮನಸ್ಸಿಂದ ಮರೆಯಾಗದೆ ಹಾಗೆ ಉಳಿದಿವೆ. ಇದಕ್ಕೆ ಕಾರಣ ಅವರ ಮೇಲೆ ಅವರ ಅಭಿಮಾನಿಗಳಿಗೆ ಇದ್ದ ಅಪಾರ ಅಭಿಮಾನ. ಅದೇ ರೀತಿ ಮಂಡ್ಯದ (Mandya) ರೈತ ಅಭಿಮಾನಿ (Farmer Fan) ಅಗಲಿದ ಪುನೀತ್‌ಗೆ ಶ್ರದ್ಧಾಂಜಲಿಯನ್ನು ವಿಭಿನ್ನವಾಗಿ ಸಲ್ಲಿಸಿದ್ದಾರೆ. 

Puneeth Rajkumar Fans: ಅಪ್ಪು ಕೋಟ್ಯಾಧಿಪತಿಯಿಂದ ಸ್ಫೂರ್ತಿ ಪಡೆದು ಅಣ್ಣ -ತಂಗಿ ಸಾಧನೆ!

ಹೌದು! ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ಮಂಡ್ಯದ ಮೊತ್ತ ಹಳ್ಳಿ ಗ್ರಾಮದ ರಾಜಣ್ಣ ಭತ್ತದ ಪೈರಿನಲ್ಲಿ 'ಮತ್ತೆ ಹುಟ್ಟಿ ಬಾ ಪುನೀತ್ ರಾಜ್ ಕುಮಾರ್ ಅಪ್ಪು' ಎಂದು ತಮ್ಮ ಜಮೀನಿನಲ್ಲಿ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸುತ್ತ ಹಳ್ಳಿ ಜನರು ರಾಜಣ್ಣ ಜಮೀನಿನಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಕಂಡು ಅವರ ಅಭಿಮಾನಕ್ಕೆ ಭೇಷ್​​ ಎಂದಿದ್ದಾರೆ. ಮಾತ್ರವಲ್ಲದೇ ಅಪ್ಪು ಅವರು ನಮ್ಮ ಗ್ರಾಮಕ್ಕೆ ಬರಬೇಕೆಂದು ಆಸೆ ಇತ್ತು. ಅದನ್ನ ನಮ್ಮ ಶಿವಣ್ಣ ಅವರು ನೇರವೇರಿಸಬೇಕು ಎಂದು ಗ್ರಾಮದ ಅಭಿಮಾನಿಗಳು ಆಸೆಯನ್ನು ವ್ಯಕ್ತಪಡಿಸಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more