Sep 20, 2020, 3:38 PM IST
ಖಾಸಗಿ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ರಿಯಾಲಿಟಿ ಶೊ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್2ರ ವಿಜೇತ ಕಿಶೋರ್ ಶೆಟ್ಟಿ ಸಿಸಿಬಿ ವಿಚಾರಣೆಯಲ್ಲಿ ಖ್ಯಾತ ನಿರೂಪಕಿ ಹೆಸರನ್ನು ರಿವೀಲ್ ಮಾಡಿದ್ದಾರೆಂತೆ. ಯಾರೀ ಖ್ಯಾತ ನಿರೂಪಕಿ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suavrna Entertainment