Dec 14, 2020, 4:20 PM IST
ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು. ಟ್ರೈಲರ್‌ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿದ್ದಾರೆ. ಚಿತ್ರದ ಮತ್ತೊಂದು ವಿಶೇಷತೆಯೇ ಸಂಗೀತ ಎನ್ನಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಶೀಘ್ರವೇ ತೆರೆಕಾಣಲಿದೆ....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment