Mugilpete ಚಿತ್ರದ ಬಗ್ಗೆ ಮನುರಂಜನ್-ಕಯಾದು ಲೋಹರ್ ಎಕ್ಸ್‌ಕ್ಲೂಸಿವ್ ಮಾತುಗಳು!

Mugilpete ಚಿತ್ರದ ಬಗ್ಗೆ ಮನುರಂಜನ್-ಕಯಾದು ಲೋಹರ್ ಎಕ್ಸ್‌ಕ್ಲೂಸಿವ್ ಮಾತುಗಳು!

Published : Nov 18, 2021, 08:02 PM IST

ಮುಗಿಲ್​ಪೇಟೆ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಬಗ್ಗೆ ಮನುರಂಜನ್, ನಾಯಕಿ ಕಯಾದು ಲೋಹರ್ ಹಾಗೂ ಚಿತ್ರದ ನಿರ್ದೇಶಕ ಭರತ್ ಎಸ್. ನಾವುಂದ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. 

ಕ್ರೇಜಿಸ್ಟಾರ್ ವಿ.ರವಿಚಂದ್ರನ್ (V.Ravichandran) ಅವರ ಪುತ್ರ ಮನುರಂಜನ್ ರವಿಚಂದ್ರನ್ (Manuranjan Ravichandran)  ಅಭಿನಯದ 'ಮುಗಿಲ್​ಪೇಟೆ' (Mugilpete) ಚಿತ್ರವು ತೆರೆಗೆ ಬರಲು ಸಜ್ಜಾಗಿದ್ದು, ನಾಳೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ 'ಮುಗಿಲ್​ಪೇಟೆ' ಚಿತ್ರದ ಬಗ್ಗೆ ಮನುರಂಜನ್, ನಾಯಕಿ ಕಯಾದು ಲೋಹರ್  (Kayadu Lohar) ಹಾಗೂ ಚಿತ್ರದ ನಿರ್ದೇಶಕ ಭರತ್ ಎಸ್. ನಾವುಂದ  (Bharath S Navunda) ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. 

'ಮುಗಿಲ್​ಪೇಟೆ' ಟ್ರೇಲರ್ ರಿಲೀಸ್: ನವೆಂಬರ್ 19ಕ್ಕೆ ಚಿತ್ರ ಬಿಡುಗಡೆ

ಚಿತ್ರದ ಟ್ರೇಲರ್, ಹಾಡುಗಳು, ನವೀರಾದ ಪ್ರೇಮಕಥೆ, ಕಚಗುಳಿಯಿಡುವ ಹಾಸ್ಯ ದೃಶ್ಯಗಳು ಸೇರಿದಂತೆ ತಮ್ಮ ಪಾತ್ರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಕಯಾದು ಲೋಹರ್ ಅಪೂರ್ವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮನುರಂಜನ್ ರಾಜನಾಗಿ ಅಭಿನಯಿಸಿದ್ದಾರೆ. ಮೋತಿ ಮೂವಿ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿರುವ ಈ ಚಿತ್ರದಲ್ಲಿ ಅವಿನಾಶ್, ತಾರಾ ಅನುರಾಧಾ, ಸಾಧುಕೋಕಿಲ, ರಂಗಾಯಣ ರಘು, ರಿಷಿ ಸೇರಿದಂತೆ ಹೆಸರಾಂತ ಕಲಾವಿದರು ನಟಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more