ಲೇಟ್ ಆಗಿ ಬಂದ್ರು ಲೇಟೆಸ್ಟ್ ಆಗಿ ಬರ್ತಾನೆ ಪೈಲ್ವಾನ್!

Mar 11, 2019, 12:59 PM IST

ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ’ಪೈಲ್ವಾನ್’ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.  ಹಿಂದೆಂದೂ ಕಂಡಿರದ ರೀತಿಯಲ್ಲಿ ಕಿಚ್ಚ ಸುದೀಪ್ ಎಂಟ್ರಿ ಕೊಡಲಿದ್ದಾರೆ. ಲೇಟ್ ಆದ್ರೂ ಲೇಟೆಸ್ಟ್ ಆಗಿ ಬರಲಿದ್ದಾರೆ ಕಿಚ್ಚ ಸುದೀಪ್. ಈ ಚಿತ್ರ ಸಾಕಷ್ಟು ಪ್ರಥಮಗಳಿಗೆ ನಾಂದಿ ಹಾಡಿದೆ.