ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ಜೋಡಿ: 12 ವರ್ಷದ ಪ್ರೀತಿಗೆ ವಿವಾಹ ಮುದ್ರೆ !

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ಜೋಡಿ: 12 ವರ್ಷದ ಪ್ರೀತಿಗೆ ವಿವಾಹ ಮುದ್ರೆ !

Published : Aug 24, 2023, 02:49 PM IST

ಕೊಡವ ಸಂಪ್ರದಾಯದಂತೆ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ವಿವಾಹ ನಡೆಯಿತು.
 

ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ(Bhuvann Ponnannaa) ವಿವಾಹ ಕಾರ್ಯ ವಿರಾಜಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆದಿದೆ. ಇಂದು ಬೆಳಗ್ಗೆ 10.30 ನಿಮಿಷಕ್ಕೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಮದುವೆಗೆ(marriage) ಕುಟುಂಬಸ್ಥರು, ಗಣ್ಯರು, ಸಿನಿ ತಾರೆಯರು ಆಗಮಿಸಿ, ಜೋಡಿಗೆ ಶುಭ ಹಾರೈಸಿದ್ದಾರೆ. ಕೊಡವ ಶೈಲಿಯಲ್ಲಿ ಜೋಡಿ ಮಿಂಚಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗಮಿಸಿ, ನವ ಜೋಡಿಗೆ ಹಾರೈಸಿದರು. ಹಲವು ವರ್ಷಗಳಿಂದ ಹರ್ಷಿಕಾ ಪೂಣಚ್ಚ(Harshika Poonacha) ಹಾಗೂ ಭುವನ್ ಪೊನ್ನಣ್ಣ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇಬ್ಬರ ಪ್ರೀತಿಗೆ ಅಧಿಕೃತ ಮುದ್ರೆ ಬಿದ್ದಿದೆ. ಕೊಡವ ಜೋಡಿಯ ಮದುವೆಯಲ್ಲಿ ಬಗೆ ಬಗೆಯ ಭೋಜನ  ಸಿದ್ದವಾಗಿದೆ. ನಾನ್ ವೆಜ್, ವೆಜ್ ಎರಡು ಶೈಲಿಯ ಊಟದ‌ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಶಾಸಕ ಅಜಯ್‌ ಸಿಂಗ್ ಮನೆಯ ಕೆಲಸದಾಳು ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ !

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more