ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಮನೆಯಲ್ಲಿ ಸಂಭ್ರಮ ತುಂಬಿ ತುಳುಕುತ್ತಿದೆ. ಹಾಸನದಲ್ಲಿ ಮಿಲನಾ ಕುಟುಂಬದವರು ಶಾಸ್ತ್ರ ಆರಂಭಿಸಿದ್ದಾರೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಿಲನಾ ವಿಡಿಯೋ ಹಂಚಿಕೊಂಡಿದ್ದು, ಮದುವೆ ಆಚರಣೆಗಳು ಹೇಗೆ ನಡೆಯುತ್ತಿವೆ ಎಂಬುದನ್ನು ಅಭಿಮಾನಿಗಳೊಂದಿಗೆ ಹಂಚಿ ಕೊಂಡಿದ್ದಾರೆ. ಹೇಗಿದೆ ನೋಡಿ ವೀಡಿಯೋ.

ಹೆಚ್ಚಿನ ಸಿನಿಮಾ ವಿಡಿಯೋ ಕ್ಲಿಕಿಸಿ: Asianet Suvarna Entertainment