ಇಂದು ‘ಅಪ್ಪು’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಸಿದ್ಧತೆ ಕುರಿತು ಸಚಿವ ಆರ್. ಅಶೋಕ್ ಮಾಹಿತಿ

ಇಂದು ‘ಅಪ್ಪು’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಸಿದ್ಧತೆ ಕುರಿತು ಸಚಿವ ಆರ್. ಅಶೋಕ್ ಮಾಹಿತಿ

Published : Nov 01, 2022, 11:36 AM IST

ಇಂದು ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕುರಿತು ಸಚಿವ ಆರ್. ಅಶೋಕ್ ಸಂಪೂರ್ಣ ಮಾಹಿತಿ ನೀಡಿದ್ದಾರೆ.
 

ಇಂದು ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಸೌಧದ ಮುಂಭಾಗ ಸಕಲ ಸಿದ್ಧತೆ ನಡೆದಿದೆ. ಈ ಕುರಿತು ಸಚಿವ ಆರ್.‌ ಅಶೋಕ್ ಮಾತನಾಡಿ, ಬಹಳ ದೊಡ್ಡದಾದ ವೇದಿಕೆಯನ್ನು ಮಾಡಲಾಗಿದೆ. ಸುಮಾರು 30 ಜನ ವಿಐಪಿಗಳು ಕುಳಿತುಕೊಳ್ಳಲು ಅವಕಾಶ ಮಾಡಲಾಗಿದೆ ಎಂದರು.  ಪುನೀತ್‌  ಕುಟುಂಬದ ಸುಮಾರು 50 ಜನ ಬರುತ್ತಿದ್ದು, ಅವರಿಗೆ ಪ್ರತ್ಯೆಕವಾಗಿ ಮುಂದುಗಡೆ ವ್ಯವಸ್ಥೆ ಮಾಡಲಾಗಿದೆ. ಸಿನಿರಂಗದವರಿಗೆ 100 ಸೀಟ್‌ಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು. ಇನ್ನು ವಿಧಾನ ಸೌಧದ ಮುಂಭಾಗ ಹಂಪಿ ಮಾದರಿಯಲ್ಲಿ ಸೆಟ್ ಹಾಕಿದ್ದು,‌ 200ಕ್ಕೂ ಹೆಚ್ಚು ವಿವಿಐಪಿ, ವಿಐಪಿಗಳು ಭಾಗಿಯಾಗುವ ಸಾಧ್ಯತೆಯಿದೆ.

ನಟಿ ಸಮಂತಾಗೆ Myositis ಕಾಯಿಲೆ: ಗುಣಪಡಿಸೋಕೆ ಆಗಲ್ಲ, ಚಿಕಿತ್ಸೆಯಷ್ಟೇ ನೀಡ್ಬೋದು

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more