Nov 1, 2021, 4:51 PM IST
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಸಿನಿ ಗಣ್ಯರು ಮತ್ತು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಆದರೆ ಕೋರ್ಟ್ ಆದೇಶದಂತೆ ಅನುಮತಿ ಇಲ್ಲದ ಕಾರಣ ಪುನೀತ್ ಸಮಾಜ ಸೇವೆಯನ್ನು ಪರಿಗಣಿಸಿ ಗೌರವ ಸಲ್ಲಿಸುತ್ತೇವೆ, ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment