Banaras:  ಬನಾರಸ್‌ ಸಿನಿಮಾ ನೋಡಿದ ಶಾಸಕ ಜಮೀರ್ ಖಾನ್: ಮಗನ ಆಕ್ಟಿಂಗ್‌ಗೆ ಫಿದಾ

Banaras: ಬನಾರಸ್‌ ಸಿನಿಮಾ ನೋಡಿದ ಶಾಸಕ ಜಮೀರ್ ಖಾನ್: ಮಗನ ಆಕ್ಟಿಂಗ್‌ಗೆ ಫಿದಾ

Published : Nov 08, 2022, 01:20 PM ISTUpdated : Nov 08, 2022, 01:55 PM IST

ಬನಾರಸ್‌ ಸಿನಿಮಾವನ್ನು ಶಾಸಕ ಜಮೀರ್ ಅಹಮ್ಮದ್ ಖಾನ್ ವೀಕ್ಷಿಸಿದ್ದು, ಮಗನ ನಟನೆಗೆ ಫಿದಾ ಆಗಿದ್ದಾರೆ.

ಸಿನಿಮಾ ನೋಡಿ ಮಾತನಾಡಿದ ಅವರು, ಝೈದ್ ಖಾನ್ ಮೊದಲನೇ ಸಿನಿಮಾದಲ್ಲಿಯೇ ಒಳ್ಳೆಯ ಆಕ್ಟಿಂಗ್ ಮಾಡಿದ್ದಾನೆ. ಸಿನಿಮಾ ಎಲ್ಲೂ ಬೋರ್‌ ಆಗಲ್ಲ. ಎರಡುವರೆ ಗಂಟೆ ಕುಳಿತು ಸಿನಿಮಾವನ್ನು ನೋಡಬಹುದು. ಸಿನಿಮಾ ಇಂಟ್ರೆಸ್ಟಿಂಗ್‌ ಆಗಿದೆ ಎಂದರು. ಸಿನಿಮಾವು ಒಂಥರಾ ಸಸ್ಪೆನ್ಸ್‌ , ಕಾಮಿಡಿ ಎಲ್ಲವನ್ನೂ ಒಳಗೊಂಡಿದ್ದು, ತುಂಬಾ ಚೆನ್ನಾಗಿದೆ ಎಂದರು. ಝೈದ್ ಖಾನ್‌ ಇಷ್ಟು ಚೆನ್ನಾಗಿ ಆಕ್ಟ್ ಮಾಡುತ್ತಾನೆ ಎಂದು ನಾವು ಯಾರೂ ಅಂದು ಕೊಂಡಿರಲಿಲ್ಲ ಎಂದು ಹೇಳಿದರು‌.

Kamal Hassan ಮದುವೆಯಾದ ದಿನವೇ ಮದುವೆ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಕಮಲ್ ಹಾಸನ್; ಏನಿದು ವಿಚಾರ?

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more