ಅಮೆರಿಕಾದ ಯುವಕರು 'ನಾಟು ನಾಟು' ಹಾಡಿಗೆ ಡ್ಯಾನ್ಸ್‌ ಮಾಡುತ್ತಿದ್ದಾರೆ: ಮೋದಿ

ಅಮೆರಿಕಾದ ಯುವಕರು 'ನಾಟು ನಾಟು' ಹಾಡಿಗೆ ಡ್ಯಾನ್ಸ್‌ ಮಾಡುತ್ತಿದ್ದಾರೆ: ಮೋದಿ

Published : Jun 24, 2023, 11:37 AM IST

ಕಳೆದ ರಾತ್ರಿ ಅಮೆರಿಕಾದಲ್ಲಿನ ಆಡಳಿತ ಶಕ್ತಿಕೇಂದ್ರ ಶ್ವೇತಭವನದಲ್ಲಿ ನಡೆದ ಔತಣಕೂಟದಲ್ಲಿ ನಾಟು ನಾಟು ಹಾಡಿನ ಬಗ್ಗೆ ವಿಶೇಷ ಭಾಷಣದಲ್ಲಿ ಪ್ರಧಾನಿ ಮೋದಿ ಮಾತನಾಡಿದರು.
 

ನಾಟು ನಾಟು ಹಾಡಿಗೆ ಅಮೆರಿಕನ್ನರು ಹೆಜ್ಜೆ ಹಾಕುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅಮೆರಿಕಾದಲ್ಲಿ ಹೇಳಿದ್ದಾರೆ. ಭಾರತ ಮತ್ತು ಅಮೆರಿಕದ ಬಾಂಧವ್ಯದ ಕುರಿತು ಮಾತನಾಡುವಾಗ ಮೋದಿ ಈ ರೀತಿ ಹೇಳಿದ್ದಾರೆ. ನಾವೀಗ ಒಬ್ಬನ್ನೊಬ್ಬರ ಹೆಸರನ್ನು ಸರಿಯಾಗಿ ಉಚ್ಚರಿಸಲು ಪ್ರಾರಂಭಿಸಿದ್ದೇವೆ. ಅಲ್ಲದೇ ಭಾರತೀಯ ಮಕ್ಕಳು ಹ್ಯಾಲೋವೀನ್‌ನಲ್ಲಿ ಸ್ಪೈಡರ್‌ ಮ್ಯಾನ್‌ಗಳಾಗುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಈ ಹಾಡು ಆಸ್ಕರ್‌ ಪ್ರಶಸ್ತಿ ಗೆದ್ದ ನಂತರ ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಅಮೆರಿಕಾದಲ್ಲಿ ನಿನ್ನೆ ಏರ್ಪಡಿಸಲಾಗಿದ್ದ ಔತಣ ಕೂಟದಲ್ಲಿ ಪ್ರಧಾನಿ ಮೋದಿ ಈ ಬಗ್ಗೆ ಮಾತನಾಡಿದ್ದಾರೆ. ಒಟ್ಟಿನಲ್ಲಿ ಮೋದಿ ಕೂಡ ಈ ಹಾಡಿಗೆ ಫಿದಾ ಆಗಿದ್ದಾರೆ ಅನಿಸುತ್ತದೆ. 

ಇದನ್ಣೂ ವೀಕ್ಷಿಸಿ: ಕಲರಿಪಯಟ್ಟು, ಕುದುರೆ ಸವಾರಿ ಕಲಿಕೆಯಲ್ಲಿ ರಿಷಬ್‌ ಶೆಟ್ರು: ಯಾಕೆ ಗೊತ್ತಾ ?

04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
Read more