ರಕ್ಷಿತ್ ಶೆಟ್ಟಿ ಹೈ ಕ್ವಾಲಿಟಿ ಸಿನಿಮಾಗಳನ್ನು ಕೊಟ್ಟಿದ್ದಾರೆ; ಚಾರ್ಲಿ ನೋಡಿ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

ರಕ್ಷಿತ್ ಶೆಟ್ಟಿ ಹೈ ಕ್ವಾಲಿಟಿ ಸಿನಿಮಾಗಳನ್ನು ಕೊಟ್ಟಿದ್ದಾರೆ; ಚಾರ್ಲಿ ನೋಡಿ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

Published : Jun 15, 2022, 04:08 PM IST

ಸಂಸದ ತೇಜಸ್ವಿ ಸೂರ್ಯ  777 ಚಾರ್ಲಿ ಸಿನಿಮಾ ನೋಡಿಮೆಚ್ಚಿಕೊಂಡಿದ್ದಾರೆ. ಕುಟುಂಬದ ಜೊತೆ ಚಾರ್ಲಿ ನೋಡಲು ಬಂದಿದ್ದ ತೇಜಸ್ವಿ ಸೂರ್ಯ ಸಿನಿಮಾ ವೀಕ್ಷಿಸಿ ಮಾಧ್ಯಮದ ಜೊತೆ ಮಾತನಾಡಿ, ರಕ್ಷಿತ್ ಶೆಟ್ಟಿಯನ್ನು ಹಾಡಿಹೊಗಳಿದ್ದಾರೆ. 

777 ಚಾರ್ಲಿ ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ಷಿತ್ ಮತ್ತು ಚಾರ್ಲಿ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪ್ರೇಕ್ಷಕರು ಮತ್ತು ಸಿನಿ ಗಣ್ಯರು ಮಾತ್ರವಲ್ಲದೇ ರಾಜಕೀಯ ಗಣ್ಯರು ಸಿನಿಮಾ ನೋಡಿ ಹಾಡಿಹೊಗಳುತ್ತಿದ್ದಾರೆ. ಇತ್ತೀಚಿಗಷ್ಟೆ ಸಿಎಂ ಬಸವರಾಜ್ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರಾಕಿದ್ದರು. ತಮ್ಮ ಮನೆಯ ನಾಯಿ ನನೆದು ಭಾವುಕರಾಗಿದ್ದರು. ಇದೀಗ ಸಂಸದ ತೇಜಸ್ವಿ ಸೂರ್ಯ  777 ಚಾರ್ಲಿ ಸಿನಿಮಾ ನೋಡಿಮೆಚ್ಚಿಕೊಂಡಿದ್ದಾರೆ. ಕುಟುಂಬದ ಜೊತೆ ಚಾರ್ಲಿ ನೋಡಲು ಬಂದಿದ್ದ ತೇಜಸ್ವಿ ಸೂರ್ಯ ಸಿನಿಮಾ ವೀಕ್ಷಿಸಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ನಾನು ಮತ್ತು ಕುಟುಂಬದವರಿಗೆ ನಾಯಿ ಎಂದ ತುಂಬಾ ಇಷ್ಟ. ಚಿಕ್ಕವನಾಗಿದ್ದಾಗಿನಿಂದ ನಾಯಿ ಸಾಕುತ್ತಿದ್ದೀನಿ. ಅಮ್ಮ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡದೆ ಅನೇಕ ವರ್ಷಗಳೇ ಆಗಿತ್ತು. ಆದರೀಗ ರಕ್ಷಿತ್ ಮತ್ತು ಕಿರಣ್ ಅಮ್ಮನ್ನು ಚಿತ್ರಮಂದಿರಕ್ಕೆ ಕರೆತಂದಿದ್ದಾರೆ. ಅಮ್ಮನಿಗೂ ಕೂಡ ನಾಯಿ ಎಂದರೇ ತುಂಬಾ ಇಷ್ಟ ಎಂದಿದ್ದಾರೆ.     

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more