Sandalwood: ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾವೇ 'ಮಿಸ್ಟರ್‌ ನಟ್ವರ್‌ ಲಾಲ್‌'!

Sandalwood: ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾವೇ 'ಮಿಸ್ಟರ್‌ ನಟ್ವರ್‌ ಲಾಲ್‌'!

Published : Feb 22, 2024, 10:18 AM IST

 ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ 'ಮಿಸ್ಟರ್‌ ನಟ್ವರ್‌ ಲಾಲ್‌' ಚಿತ್ರಕ್ಕೆ ಸ್ಫೂರ್ತಿಯಾಗಿದೆ.
 

'ಮಿಸ್ಟರ್‌ ನಟ್ವರ್‌ ಲಾಲ್‌'ಸಿನಿಮಾದ(Mr. Natwar Lal movie) ಟ್ರೈಲರ್‌(Trailer) ಬಿಡುಗಡೆಯಾಗಿದ್ದು, ಫೆ.23 ರಂದು ಚಿತ್ರ ಬಿಡುಗಡೆಯಾಗಲಿದೆ. ತನುಷ್ ಶಿವಣ್ಣ ಈ ಸಿನಿಮಾವನ್ನು ನಿರ್ಮಿಸಿ, ನಟಿಸಿದ್ದಾರೆ. ಇದೊಂದು ಕ್ರೈಂ ಥ್ರಿಲ್ಲರ್‌ ಸಿನಿಮಾವಾಗಿದ್ದು, ನಾಯಕಿಯಾಗಿ ಸೋನಾಲ್‌ ಮೊಂಟೆರೊ ನಟಿಸಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ ಈ ಚಿತ್ರಕ್ಕೆ ಸ್ಫೂರ್ತಿಯಾಗಿದೆ. ಅಯೋಧ್ಯಾಪುರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಿ. ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿದೆ. ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ವ್ಯಯದ ದಿನವಾಗಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more