Nov 28, 2020, 3:48 PM IST
ಅಂಡರ್ವರ್ಲ್ಡ್ ಡಾನ್ ಮುತ್ತಪ್ಪ ರೈ ಬಗ್ಗೆ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ತಯಾರಾಗುತ್ತಿದೆ. ಈ ಚಿತ್ರಕ್ಕೆ ರವಿ ಶ್ರೀವಸ್ತಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. 'ಎಂಆರ್' ಎಂಬ ಶೀರ್ಷಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಚಿತ್ರದ ಫೋಟೋ ಶೂಟ್ ಮಾಡಲಾಗಿದೆ. ಹೇಗಿತ್ತು ನೋಡಿ ಫೋಟೋಶೂಟ್.....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment