ಉಪ್ಪಿ ಅಣ್ಣನ ಮಗನ ಚಿತ್ರ ರಿಲೀಸ್‌ಗೆ ರೆಡಿ;  ಅದ್ದೂರಿ ಸೆಟ್ ನಲ್ಲಿ ಬ್ರಹ್ಮರಾಕ್ಷಸ ಸಾಂಗ್ ಶೂಟ್

ಉಪ್ಪಿ ಅಣ್ಣನ ಮಗನ ಚಿತ್ರ ರಿಲೀಸ್‌ಗೆ ರೆಡಿ; ಅದ್ದೂರಿ ಸೆಟ್ ನಲ್ಲಿ ಬ್ರಹ್ಮರಾಕ್ಷಸ ಸಾಂಗ್ ಶೂಟ್

Published : Jun 17, 2022, 04:23 PM IST

ಉಪೇಂದ್ರ ಅವ್ರ ಸಹೋದರನ ಪುತ್ರ ನಿರಂಜನ್ ಅಭಿನಯದ ನಮ್ ಹುಡುಗರು ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದಲ್ಲಿ ನಿರಂಜನ್ ಜೊತೆ ವಸಿಷ್ಠ ಹಾಗೂ ಆಲ್ ಓಕೆ ಅಲೋಕ್  ಕೂಡ ವಿಶೇಷ ಪಾತ್ರದಲ್ಲಿ ಅಭಿನಯ ಮಾಡಿದ್ದು ಚಿತ್ರವನ್ನ ಸಿದ್ದು ನಿರ್ದೇಶನ ಮಾಡಿದ್ದಾರೆ. 

ಉಪೇಂದ್ರ ಅವ್ರ ಸಹೋದರನ ಪುತ್ರ ನಿರಂಜನ್ ಅಭಿನಯದ ನಮ್ ಹುಡುಗರು (Nam Hudugaru) ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದಲ್ಲಿ ನಿರಂಜನ್ ಜೊತೆ ವಸಿಷ್ಠ ಹಾಗೂ ಆಲ್ ಓಕೆ ಅಲೋಕ್  ಕೂಡ ವಿಶೇಷ ಪಾತ್ರದಲ್ಲಿ ಅಭಿನಯ ಮಾಡಿದ್ದು ಚಿತ್ರವನ್ನ ಸಿದ್ದು ನಿರ್ದೇಶನ ಮಾಡಿದ್ದಾರೆ. ಇನ್ನು ನಿರಂಜನ್ ಜೋಡಿಯಾಗಿ ರಾಧ್ಯಾ ರಂಗಾಯಣ ಕಾಣಿಸಿಕೊಂಡಿದ್ದಾರೆ. ಅಶ್ರಫ್ ಸಿನಿಮಾವನ್ನ ನಿರ್ಮಾಣ ಮಾಡಿದ್ದು , ಅಭಿಮಾನ್ ರಾಯ್ ಸಂಗೀತ ನೀಡಿದ್ದಾರೆ. ಜುಲೈ 8ಕ್ಕೆ ಚಿತ್ರ ತೆರೆಗೆ ಬರ್ತಿದೆ. 

ಏಕಲವ್ಯ ಹಾಗೂ ಪಲ್ಲವಿ ಗೌಡ ಅಭಿನಯದ ಬ್ರಹ್ಮ ರಾಕ್ಷಸ ಸಿನಿಮಾದ ಹಾಡಿನ ಚಿತ್ರೀಕರಣ ಇತ್ತೀಚಿಗಷ್ಟೇ ನಡೆದಿದೆ. ಸಿನಿಮಾದ ಸಾಂಗ್ ಶೂಟ್ ಗಾಗಿ ಚಿತ್ರತಂಡ ಅದ್ದೂರಿಯಾಗಿ ಸೆಟ್ ಹಾಕಿ ಚಿತ್ರೀಕರಣ ಮಾಡಿದೆ...ಬ್ರಹ್ಮ ರಾಕ್ಷಸ ಸಿನಿಮಾವನ್ನ ಶಂಕರ್ ನಿರ್ದೇಶನ ಮಾಡ್ತಿದ್ದು ಜ್ಯೂತಿ ಆರ್ಟ್ಸ್ ಅಡಿಯಲ್ಲಿ ಚಿತ್ರ ನಿರ್ಮಾಣ ಆಗಿದೆ...ಈ ಹಾಡಿಗೆ ನಾಗಣ್ಣ ನೃತ್ಯ ನಿರ್ದೇಶನ ಮಾಡಿದ್ದಾರೆ. 
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more