'ನಟ ಭಯಂಕರ' ಸಿನಿಮಾದ ಟ್ರೈಲರ್ ರಿಲೀಸ್: ಸಾವು ಹುಡುಕಿ ಬಂದ ಪ್ರಥಮ್

'ನಟ ಭಯಂಕರ' ಸಿನಿಮಾದ ಟ್ರೈಲರ್ ರಿಲೀಸ್: ಸಾವು ಹುಡುಕಿ ಬಂದ ಪ್ರಥಮ್

Published : Jan 26, 2023, 10:50 AM IST

'ನಟ ಭಯಂಕರ' ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಒಳ್ಳೆಯ ಹುಡುಗ ಪ್ರಥಮ್ ಬೆಳ್ಳಿ ತೆರೆ ಮೇಲೆ ಮಿಂಚೋಕೆ ರೆಡಿಯಾಗಿದ್ದಾರೆ.

ಪ್ರಥಮ್ ನಿರ್ದೇಶನದ ಮೊದಲ ಸಿನಿಮಾ 'ನಟ ಭಯಂಕರ'ದ ಟ್ರೈಲರ್'ನ್ನು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಿಲೀಸ್ ಮಾಡಿದ್ದಾರೆ. ನಟ ಭಯಂಕರ ಹಾರರ್ ಕಾಮಿಡಿ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಡೈಲಾಗ್ ಕಿಂಗ್ ಸಾಯಿ ಕುಮಾರ್ ಮತ್ತೆ ಅಗ್ನಿ ಪಾತ್ರದಲ್ಲಿ ಮಿಂಸಿದ್ದಾರೆ. ಪಥಮ್ ಹಾಗೂ ಕುರಿ ಪ್ರತಾಪ್ ಜೋಡಿ ಕಾಮಿಡಿ ಕಿಕ್ ಕೊಡಲಿದೆ. ಓಂ ಪ್ರಕಾಶ್ ರಾವ್, ಶೋಭರಾಜ್ ರೋಲ್ ಇಂಟ್ರೆಸ್ಟಿಂಗ್ ಆಗಿದೆ. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ಪ್ರಥಮ್'ಗೆ ನಿಹಾರಿಕಾ ಹಾಗೂ ಚಂದನಾ ರಾಘವೇಂದ್ರ ಇಬ್ಬರು ನಾಯಕಿಯರಾಗಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಟೈಟಲ್ ಸಾಂಗ್ ಹಾಡಿದ್ದು, ಸಂಚಿತ್ ಹೆಗಡೆ ಕಂಠಸಿರಿ ಈ ಸಿನಿಮಾದ ಹಾಡುಗಳಿಗೆ ಸಿಕ್ಕಿದೆ. ಫೆಬ್ರವರಿ 3 ರಂದು ನಟ ಭಯಂಕರ ಸಿನಿಮಾ ತೆರೆ ಮೇಲೆ ಮೂಡಿ ಬರಲಿದೆ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?