ರಿಯಲ್ ಸ್ಟಾರ್ ಉಪೇಂದ್ರಗೆ ಜೋಡಿಯಾಗಲು ಕನ್ನಡಕ್ಕೆ ಬಂದ ಲೇಡಿ ಸೂಪರ್ ಸ್ಟಾರ್!

Jan 21, 2021, 4:42 PM IST

ಆರ್‌ ಚಂದ್ರು ನಿರ್ದೇಶಕನ 'ಕಬ್ಜ' ಸಿನಿಮಾ ದಿನೆ ದಿನೇ ಕ್ಯೂರಿಯಾಸಿಟಿ ಹೆಚ್ಚಿಸುತ್ತಿದೆ. ಸಂಕ್ರಾಂತಿ ಹಬ್ಬದ ದಿನ ಚಿತ್ರ ತಂಡಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಸೇರಿರುವುದಾಗಿ ತಿಳಿಸಿದ್ದರು. ಇದೀಗ ಕಾಲಿವುಡ್‌ ಲೇಡಿ ಸೂಪರ್‌ ಸ್ಟಾರ್ ನಯನತಾರಾ ನಾಯಕಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎನ್ನಲಾಗಿದೆ. ಏಷಿಯಾನೆಟ್ ಸುವರ್ಣ ಸಿನಿಮಾ ಹಂಗಾಮದಲ್ಲಿ ನಿಮಗಿದೆ exclusive ಮಾಹಿತಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment