ನೇತಾಜಿ ದೇಶಭಕ್ತಿಯ ಬೀಜ ಬಿತ್ತಿದ್ರು: ರೂಪಾ ಅಯ್ಯರ್

ನೇತಾಜಿ ದೇಶಭಕ್ತಿಯ ಬೀಜ ಬಿತ್ತಿದ್ರು: ರೂಪಾ ಅಯ್ಯರ್

Published : Jan 22, 2023, 03:35 PM IST

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಒಂದು ಭಾಷಣ ಮಾಡಿದ್ರೆ ಜನ ಪ್ರಚೋದನೆ ಆಗುತ್ತಿದ್ರು ಎಂದು ನಿರ್ದೇಶಕಿ ಕಮ್ ನಟಿ ರೂಪಾ ಅಯ್ಯರ್ ಹೇಳಿದರು.

ನೇತಾಜಿ ಅವರ ವ್ಯಕ್ತಿತ್ವ ಬಹಳ ದೊಡ್ಡದು, ಅವರು ದೇಶಭಕ್ತಿಯ ಬೀಜ ಬಿತ್ತಿದ್ರು ಎಂದು ರೂಪಾ ಅಯ್ಯರ್ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ 126 ಜನ್ಮದಿನಾಚರಣೆ ಹಿನ್ನೆಲೆ, ನೀರಾ ಆರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೊದಲ ಮಹಿಳಾ ಆರ್ಮಿ ಕಟ್ಟಿದವರು   ನೇತಾಜಿ. ನೀರ ಆರ್ಯ ಸುಭಾಷ್ ಚಂದ್ರ ಬೋಸ್ ಅವರನ್ನ ಉಳಿಸಿಕೊಳ್ಳಲು ತನ್ನ ಗಂಡನನ್ನೇ ಕೊಂದ ಮಹಿಳೆ ಎಂದರು. ನೀರ ಆರ್ಯಗೆ ಸರ್ಕಾರ ಯಾವುದೇ ಗೌರವ ಕೊಟ್ಟಿಲ್ಲ, ಅವರ ಆತ್ಮಕಥೆಯನ್ನೂ ಹೊರ ತರಲು ಬಿಡಲಿಲ್ಲ. ಅಂತಹ ಸಿನಿಮಾವನ್ನು  ಮಾಡುತ್ತಿದ್ದೇನೆ ಎಂದರು.


 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?