ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

ಭಾರತದಲ್ಲಿ ನೇತಾಜಿ ಹುಟ್ಟಿದ್ದು ನಮ್ಮ ಪುಣ್ಯ: ಬಸವರಾಜ ಹೊರಟ್ಟಿ

Published : Jan 22, 2023, 04:37 PM IST

ಹೆಣ್ಣು ಮಕ್ಕಳಿಗೆ ಇಂದು ಸ್ಥಾನಮಾನ ಸಿಗಲು ನೇತಾಜಿ ಕಾರಣ, ಅಂತಹ ಮಹಾನ್‌ ವ್ಯಕ್ತಿ ಭಾರತದಲ್ಲಿ ಹುಟ್ಟಿದ್ದು ನಮ್ಮ ಪುಣ್ಯ ಎಂದು ಬಸವರಾಜ ಹೊರಟ್ಟಿ ಹೇಳಿದರು.
 

ಅವತ್ತಿನ ಕಾಲದಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರಂತಹ ಮಹಾನ್‌ ನಾಯಕ ಹುಟ್ಟದಿದ್ದರೆ ಇವತ್ತು ನಮ್ಮ ದೇಶ ಯಾವ ಪರಿಸ್ಥಿತಿಯಲ್ಲಿ ಇರುತಿತ್ತು ಹೇಳಲು ಬರುತ್ತಿರಲಿಲ್ಲ ಎಂದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ 126 ಜನ್ಮದಿನಾಚರಣೆ ಹಿನ್ನೆಲೆ, ನೀರಾ ಆರ್ಯ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 
ಮಹಾನ್‌ ನಾಯಕರು ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ದೇಶ ಮೊದಲು ನಂತರ ನಾವು ಎನ್ನುವಂತ ಭಾವನೆಯನ್ನು ಇಟ್ಟುಕೊಂಡು ಇಡೀ ಭಾರತ ದೇಶದಲ್ಲಿ ಸಂಚಲವನ್ನು ಮೂಡಿಸುವಂತಹ ಕೆಲಸವನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಮಾಡಿದ್ದಾರೆ ಎಂದು ಬಸವರಾಜ ಹೊರಟ್ಟಿ ಹೇಳಿದರು. 

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?