#BoycottBanaras; ಜಮೀರ್ ಪುತ್ರನ ಸಿನಿಮಾ ಬಹಿಷ್ಕರಿಸುವಂತೆ ನೆಟ್ಟಿಗರ ಒತ್ತಾಯ

#BoycottBanaras; ಜಮೀರ್ ಪುತ್ರನ ಸಿನಿಮಾ ಬಹಿಷ್ಕರಿಸುವಂತೆ ನೆಟ್ಟಿಗರ ಒತ್ತಾಯ

Published : Sep 07, 2022, 05:56 PM IST

ಬಾಲಿವುಡ್‌ನಲ್ಲಿ ಬಾಯ್ಕಟ್ ಸಮಸ್ಯೆ ದೊಡ್ಡ ಭೂತವಾಗಿ ಕಾಡುತ್ತಿದೆ. ಹಿಂದಿಯ ಅನೇಕ ಸಿನಿಮಾಗಳು ಬಹಿಷ್ಕರಿಸುವಂತೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಮಾಡುತ್ತಾರೆ.ಇದೀಗ ಕನ್ನಡ ಸಿನಿಮಾಗೂ ಬಾಯ್ಕಟ್ ಸಮಸ್ಯೆ ಎದುರಾಗಿದೆ. ಜಯತೀರ್ಥ ನಿರ್ದೇಶದ ಬನಾಸರ್ ಚಿತ್ರಕ್ಕೆ ಬಾಯ್ಕಟ್ ಬಿಸಿ ತಟ್ಟಿದೆ.

ಬಾಲಿವುಡ್‌ನಲ್ಲಿ ಬಾಯ್ಕಟ್ ಸಮಸ್ಯೆ ದೊಡ್ಡ ಭೂತವಾಗಿ ಕಾಡುತ್ತಿದೆ. ಹಿಂದಿಯ ಅನೇಕ ಸಿನಿಮಾಗಳು ಬಹಿಷ್ಕರಿಸುವಂತೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಮಾಡುತ್ತಾರೆ. ಇತ್ತೀಚಿಗೆ ಬಂದ ಅನೇಕ ಸಿನಿಮಾಗಳು ಬಾಯ್ಕಟ್ ಸಮಸ್ಯೆಯ ಸುಳಿಯಲ್ಲಿ ಸಿಲುಕ್ಕಿದ್ದವು. ಇದೀಗ ಕನ್ನಡ ಸಿನಿಮಾಗೂ ಬಾಯ್ಕಟ್ ಸಮಸ್ಯೆ ಎದುರಾಗಿದೆ. ಜಯತೀರ್ಥ ನಿರ್ದೇಶದ ಬನಾಸರ್ ಚಿತ್ರಕ್ಕೆ ಬಾಯ್ಕಟ್ ಬಿಸಿ ತಟ್ಟಿದೆ. ಸಿನಿಮಾ ಬಹಿಷ್ಕರಿಸುವಂತೆ ನಟ್ಟಿಗರು ಒತ್ತಾಯ ಮಾಡುತ್ತಿದ್ದಾರೆ. ಅಷ್ಟಕ್ಕೂ ಕನ್ನಡದ ಬನಾರಸ್ ಸಿನಿಮಾಗೆ ಈ ಸಮಸ್ಯೆ ಎದುರಾಗಿದ್ದು ಯಾಕೆ ಅಂತೀರಾ ಜಮೀರ್ ಅಹ್ಮದ್. ಹೌದು ಈ ಸಿನಿಮಾದ ನಾಯಕ ಜಮೀರ್ ಪುತ್ರ ಝೈದ್ ಖಾನ್. ಜಮೀರ್ ರಾಜಕೀಯ ನಿಲುವುಗಳನ್ನು ಮುಂದಿಟ್ಟುಕೊಂಡು ಪುತ್ರನ ಸಿನಿಮಾ ಬಹಿಷ್ಕರಿಸುವಂತೆ ಟ್ರೆಂಡ್ ಮಾಡಲಾಗುತ್ತಿದೆ.  ಮೂಲಕ ಬಾಯ್ಕಟ್ ಸಮಸ್ಯೆ ಸ್ಯಾಂಡಲ್ ವುಡ್‌ಗೂ  ಕಾಲಿಟ್ಟಿದೆ. ಇನ್ನು ಯಾವೆಲ್ಲ ಸಿನಿಮಾಗಳಿಗೆ ಈ ಸಮಸ್ಯೆ ಕಾಡಲಿದೆ ಎನ್ನುವುದು ಕಾದುನೋಡಬೇಕಿದೆ. 


 

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more