ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಗೂ ಅಜಯ್ ರಾವ್ ಅಭಿನಯಿಸುತ್ತಿರುವ 'ಲವ್ ಯು ರಚ್ಚು' ಚಿತ್ರೀಕರಣದ ವೇಳೆ ಫೈಟರ್ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಮತ್ತೊಬ್ಬ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಈ ಸಮಯದಲ್ಲಿ ರಚಿತಾ ರಾಮ್ ಸಂತಾಪ ಹೇಳುವ ಬದಲು ಸೆಲ್ಫಿ ಫೋಸ್ಟ್ ಮಾಡಿದ್ದಾರೆ. ಇದು ತಪ್ಪು ಎಂದು ನೆಟ್ಟಿಗರು ಖಂಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment