ಕನ್ನಡದ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಕೋವಿಡ್19 ಲಸಿಕೆ ಪಡೆದುಕೊಂಡಿದ್ದಾರೆ. ಎಲ್ಲರೂ ತಪ್ಪದೆ ಲಸಿಕೆ ಪಡೆಯಿರಿ ಎಂದು ಹೇಳುವ ಮೂಲಕ ತಾವು ಲಸಿಕೆ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಇಂಜೆಕ್ಷನ್‌ಗೆ ನೋವು ತಡೆದುಕೊಳ್ಳಲಾಗದೇ ಪ್ರಶಾಂತ್ ಕೊಟ್ಟ ಲುಕ್‌ಗೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment