ವ್ಯಕ್ತಿತ್ವದಲ್ಲಿ ಎಂದಿಗೂ ಬದಲಾವಣೆ ಆಗಬಾರದು: ನಟ ರಿಷಬ್ ಶೆಟ್ಟಿ

ವ್ಯಕ್ತಿತ್ವದಲ್ಲಿ ಎಂದಿಗೂ ಬದಲಾವಣೆ ಆಗಬಾರದು: ನಟ ರಿಷಬ್ ಶೆಟ್ಟಿ

Published : Jan 02, 2023, 05:47 PM IST

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ 2023ರ ಹೊಸ ವರ್ಷವನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌'ನಲ್ಲಿ ಆಚರಿಸಿದ್ದು, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಬದಲಾವಣೆ ತುಂಬಾ ಮುಖ್ಯ‌, ಕೆಲಸದ ರೀತಿಯಲ್ಲಿ ನಮ್ಮ ಇಡೀ ಜರ್ನಿಯನ್ನು ತಗೊಂಡು ಬಂದಿರುತ್ತೇವೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌. ಕಾಂತಾರ ಸಕ್ಸಸ್‌ ನಂತ್ರ ಚೇಂಜ್‌ ಆಗಿದ್ದೀರಾ ಎಂದು ಕೇಳಿದಕ್ಕೆ, ಅದಷ್ಟು ಅನುಭವವಾದಾಗ ಮುಂದಿನ ದಿನಗಳಲ್ಲಿ ಆ ಕೆಲಸದಲ್ಲಿ ಬದಲಾವಣೆ ಆಗಬೇಕೆ ಹೊರತು ಮನುಷ್ಯನಲ್ಲಿ ಬದಲಾವಣೆ ಆಗಬಾರದು. ವ್ಯಕ್ತಿತ್ವದಲ್ಲಿ ಬದಲಾವಣೆ ಆಗಬಾರದು ಎಂದು ಹೇಳಿದರು. ಅಭಿಮಾನಿಗಳ ಜೊತೆ ಕುಣಿದು ಕುಪ್ಪಳಿಸಿರುವ ಅವರು,  ಅದೆಷ್ಟೋ ಇಂಟ್ರೆಸ್ಟಿಂಗ್ ವಿಚಾರಗಳನ್ನು ರಿವೀಲ್ ಮಾಡಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more