ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ: ರಿಷಬ್'ಗೆ ಕಿವಿ ಮಾತು ಹೇಳಿದ್ರಂತೆ ಕಮಲ್‌ ಹಾಸನ್‌

ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ: ರಿಷಬ್'ಗೆ ಕಿವಿ ಮಾತು ಹೇಳಿದ್ರಂತೆ ಕಮಲ್‌ ಹಾಸನ್‌

Published : Jan 02, 2023, 05:50 PM IST

ಸೂಪರ್‌ ಸ್ಟಾರ್‌ ರಜನಿಕಾಂತ್‌ ಹಾಗೂ ಕಮಲ್‌ ಹಾಸನ್‌ ಕಾಂತಾರ ಸಿನಿಮಾ ನೋಡಿ ವಿಶ್‌ ಮಾಡಿದ್ದಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು‌.
 

ಕಮಲ್‌ ಹಾಸನ್‌ ಹೇಳಿದ ಮಾತು ನನಗೆ ತುಂಬಾ ಪ್ರಭಾವ ಬೀರಿತು ಎಂದು ರಿಷಬ್ ಶೆಟ್ಟಿ ತಿಳಿಸಿದರು‌. ಅವರು ಕನ್ನಡ ಸಿನಿಮಾ ಕ್ಷೇತ್ರಕ್ಕೆ ತುಂಬಾ ಹತ್ತಿರವಾದವರು. ಕಾಂತಾರ ಸಿನಿಮಾ ನನಗೆ ತುಂಬಾ ಇನ್‌ಸ್ಪೈರ್‌ ಆಗಿತ್ತು‌. ಕಾಂತಾರ ಸಿನಿಮಾ ಮುಂದೊಂದಿನ ಯಾವುದೋ ಹುಡುಗನಿಗೆ ಇನ್‌ಸ್ಪೈರ್‌ ಆಗುತ್ತದೆ ಇವತ್ತು ಏನೂ ಮಾಡಿದ್ದೀಯಾ ಅದು ಅಲ್ಲ. ಮುಂದೆ ಏನು ಮಾಡುತ್ತೀಯಾ ಅದು ಮುಖ್ಯ ಎಂದು ಕಮಲ್‌ ಹಾಸನ್‌ ಹೇಳಿದರು ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more