ಶಿವರಾಜ್‌ಕುಮಾರ್ ಚಿತ್ರಕ್ಕೆ ನಿಖಿಲ್ ಕುಮಾರಸ್ವಾಮಿ ವಿಭಿನ್ನ ಎಂಟ್ರಿ?

Apr 8, 2021, 4:31 PM IST

ಪ್ರಯದರ್ಶಿನಿ ರಾಮ್‌ ಬರೆದಿರುವ ಕಧೆಗೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಶಿವರಾಜ್‌ಕುಮಾರ್ ನಾಯಕ ನಟನಾಗಿ ಮಿಂಚುತ್ತಿರುವ ಈ ಚಿತ್ರಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದ್ದೂರಿ ಬಜೆಟ್‌ ಚಿತ್ರ ಇದಾಗಿದ್ದು, ನಿಖಿಲ್‌ ಅವರನ್ನು ಆನ್‌ಸ್ಕ್ರೀನ್‌ನಲ್ಲಿ ವಿಭಿನ್ನವಾಗಿ  ನೋಡಬಹುದು. ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ದು ಏನೆಲ್ಲಾ ತಯಾರಿ ಶುರುವಾಗಿದೆ ನೋಡಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment