ಇಲ್ಲಿದೆ 'ನಿಮಗೊಂದು ಸಿಹಿ ಸುದ್ದಿ' ಯುವಕನೊಬ್ಬ ಗರ್ಭ ಧರಿಸೋ ಕಥೆಯ ಚಿತ್ರ!

ಇಲ್ಲಿದೆ 'ನಿಮಗೊಂದು ಸಿಹಿ ಸುದ್ದಿ' ಯುವಕನೊಬ್ಬ ಗರ್ಭ ಧರಿಸೋ ಕಥೆಯ ಚಿತ್ರ!

Published : Jan 20, 2025, 04:11 PM IST

ಇಲ್ಲಿದೆ 'ನಿಮಗೊಂದು ಸಿಹಿ ಸುದ್ದಿ' ನಿಮಗೊಂದು ಸಿಹಿ ಸುದ್ದಿ ಈ ವರ್ಷದ ಅಚ್ಚರಿ ಮತ್ತು ವಿಶೇಷ ಈ ಸಿನಿಮಾ. ಬಿಡುಗಡೆಗೆ ಸಿದ್ದವಿರೋ ಈ ಚಿತ್ರದ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್ ಆಗಿದೆ. 

ಇಲ್ಲಿದೆ 'ನಿಮಗೊಂದು ಸಿಹಿ ಸುದ್ದಿ' ನಿಮಗೊಂದು ಸಿಹಿ ಸುದ್ದಿ ಈ ವರ್ಷದ ಅಚ್ಚರಿ ಮತ್ತು ವಿಶೇಷ ಈ ಸಿನಿಮಾ. ಬಿಡುಗಡೆಗೆ ಸಿದ್ದವಿರೋ ಈ ಚಿತ್ರದ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್ ಆಗಿದೆ. ಯುವಕನೊಬ್ಬ ಗರ್ಭಧರಿಸಿ‌ ಜಗತ್ತಿನಲ್ಲಿ ಅದ್ಭುತ ಅಚ್ಚರಿ ಹುಟ್ಟಿಸೋ ವಿಚಾರದ ಸುತ್ತಾ ಹೆಣೆದಿರೋ ಕಥೆಯ ಸಿನಿಮಾ ಇದು. ಈ ಚಿತ್ರಕ್ಕೆ ರಘು ಭಟ್ ನಟನೆ ಜೊತೆ ನಿರ್ದೇಶನ ಮಾಡಿದ್ದಾರೆ. ಹರೀಶ್ ಎನ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಘು ಭಟ್ ಗೆ ಜೊತೆಯಾಗಿ ಕಾವ್ಯ ಶೆಟ್ಟಿ, ಹರಿಣಿ ಶ್ರೀಕಾಂತ್, ಪದ್ಮಿನಿ ನರಸಿಂಹನ್, ಸುಜಯ್ ಶಾಸ್ತ್ರಿ, ಶಿಲ್ಪಾ ಶೈಲೇಶ್ ಮತ್ತು ಪ್ರಜ್ವಲ್ ಸೇರಿದಂತೆ ಪ್ರತಿಭಾವಂತ ತಾರಾಬಳಗವಿದೆ.

ವೆಂಕಟೇಶಾಯ ನಮಃ ಟೀಸರ್ ಬಿಡುಗಡೆ: ಸ್ಯಾಂಡಲ್​ವುಡ್​​ನ ಕಲಾಕರ್ ಅಂತಲೇ ಫೇಮಸ್ ಆಗಿರೋ ನಟ, ನಿರ್ದೇಶಕ ಹರೀಶ್ ರಾಜ್ ಸಾರಥ್ಯದಲ್ಲಿ "ವೆಂಕಟೇಶಾಯ ನಮಃ"  ಸಿನಿಮಾ ಸಿದ್ಧವಾಗಿದೆ. ಇದೀಗ ಈ ಸಿನಿಮಾದ ಟೀಸರ್ ರಿಲೀಸ್ ಅಗಿದೆ. ಸಿನಿಮಾದಲ್ಲಿ ಹಿರಿಯ ನಟಿ ಉಮಾಶ್ರೀ, ಅಶೋಕ್​, ಉಮೇಶ್​​, ತಬಲಾ ನಾಣಿ ನಟಿಸಿದ್ದು, ಈ ಚಿತ್ರದಲ್ಲಿ  ಎಂಟು ಜನ  ಹೀರೋಯಿನ್ ಗಳಿದ್ದಾರೆ. ಚಿತಕ್ಕೆ ಪಿ. ಜನಾರ್ದನ ಬಂಡವಾಳ ಹೂಡಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!