'ನಿನ್ನ ಸನಿಹಕೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿರುವ ಡಾ. ರಾಜ್‌ಕುಮಾರ್ ಮೊಮ್ಮಗಳು ಹಾಗೂ ರಾಮ್ ಕುಮಾರ್ ಪುತ್ರಿ ಧನ್ಯಾ ರಾಮ್ ಕುಮಾರ್ ಪ್ರೆಸ್ ಮೀಟ್‌ನಲ್ಲಿ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಚಿತ್ರತಂಡದ ಜೊತೆಗಿನ ಭಾಂದವ್ಯ ಹಾಗೂ ಮೊದಲ ಬಾರಿ ಪರದೆ ಮೇಲೆ ಕಾಣಿಸಿಕೊಂಡಿರುವ ಅನುಭವಗಳ ಬಗ್ಗೆ ಮಾತನಾಡಿದ್ದಾರೆ.

ಈ ವೇಳೆ ರೊಮ್ಯಾಂಟಿಕ್ ಸನ್ನಿವೇಶಗಳ ಚಿತ್ರೀಕರಣದ ಬಗ್ಗೆ ಹಾಗೂ ಸೆಟ್‌ನಲ್ಲಿ ಮಾವ ಪುನೀತ್ ರಾಜ್‌ಕುಮಾರ್ ಅವರ ಜೊತೆ ಕಳೆದ ಸಮಯದ ಬಗ್ಗೆಯೂ ಮಾತನಾಡಿದ್ದಾರೆ. ಧನ್ಯಾ ರಾಮ್‌ಕುಮಾರ್ ಮಾತುಗಳು ಇಲ್ಲಿದೆ ನೋಡಿ!
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment