Rapper Chandan Shetty: ನಿವೇದಿತಾ ಕೈಯಲ್ಲಿ ಏಟು ತಿಂದ ಚಂದನ್ ಶೆಟ್ಟಿ

Rapper Chandan Shetty: ನಿವೇದಿತಾ ಕೈಯಲ್ಲಿ ಏಟು ತಿಂದ ಚಂದನ್ ಶೆಟ್ಟಿ

Published : Jan 09, 2022, 04:10 PM IST

ಸದಾ ಟ್ರೆಂಡ್‌ನಲ್ಲಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇನ್​ಸ್ಟಾಗ್ರಾಮ್ ರೀಲ್ಸ್ ಮಾಡಿ ಪೋಸ್ಟ್​ ಮಾಡುತ್ತಿರುತ್ತಾರೆ. ಇದೀಗ ಇವರ ಹೊಸ ರೀಲ್ಸ್​ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ ಆಗುತ್ತಿದೆ. ಚಂದನ್​-ನಿವೇದಿತಾ ಇಬ್ಬರು ಬಡಿದಾಡಿಕೊಂಡಿದ್ದಾರೆ.

ಸದಾ ಟ್ರೆಂಡ್‌ನಲ್ಲಿರುವ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ಇನ್​ಸ್ಟಾಗ್ರಾಮ್ ರೀಲ್ಸ್ (Instagram Reels) ಮಾಡಿ ಪೋಸ್ಟ್​ ಮಾಡುತ್ತಿರುತ್ತಾರೆ. ಇದೀಗ ಇವರ ಹೊಸ ರೀಲ್ಸ್​ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social Media) ಸಖತ್​ ವೈರಲ್ (Viral)​ ಆಗುತ್ತಿದೆ. ಚಂದನ್​-ನಿವೇದಿತಾ ಇಬ್ಬರು ಬಡಿದಾಡಿಕೊಂಡಿದ್ದಾರೆ. ಹೌದು! ಇದನ್ನು ಕೇಳಿ ಶಾಕ್​ ಆಗಬೇಡಿ. ಇಬ್ಬರು ಬಡಿದಾಡಿಕೊಳ್ಳುವಂತೆ ನಟಿಸಿದ್ದಾರೆ. ಮೊದಲಿಗೆ ವಿಡಿಯೋ ನೋಡಿದವರು ಇದ್ಯಾಕೆ ಗಂಡ-ಹೆಂಡತಿ ಹೀಗೆ ಹೊಡೆದಾಡಿಕೊಳ್ತಿದ್ದಾರೆ ಎಂದುಕೊಂಡಿದ್ದರು. 

Laka Laka Lambargini: ಚಂದನ್ ಶೆಟ್ಟಿ ಜೊತೆ ಬೊಂಬಾಟ್ ಸ್ಟೆಪ್ ಹಾಕಿದ ರಚಿತಾ ರಾಮ್

ಆದರೆ ಪೂರ್ತಿ ವಿಡಿಯೋ ನೋಡಿದ ಬಳಿಕ ಇದೊಂದು ರೀಲ್ಸ್​ ಎಂದು ತಿಳಿದು ಸುಮ್ಮನಾಗಿದ್ದಾರೆ. ಸಮಯ ಸಿಕ್ಕಾಗೆಲ್ಲ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಇಬ್ಬರೂ ಒಟ್ಟಿಗೆ ರೀಲ್ಸ್ ಮಾಡುತ್ತಿರುತ್ತಾರೆ. ಸದ್ಯ ಇನ್‌ಸ್ಟಾಗ್ರಾಮ್‌ನಲ್ಲಿ ನಿವೇದಿತಾ ಅವರನ್ನು 13 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಇನ್ನು ಇತ್ತೀಚೆಗೆ ಚಂದನ್ ಶೆಟ್ಟಿ ಹೊಸ ವರ್ಷದ ಪ್ರಯುಕ್ತ 'ಲಕ ಲಕ ಲ್ಯಾಂಬೋರ್ಗಿನಿ' (Laka Laka Lamborghini) ಹಾಡನ್ನು ಬಿಡುಗಡೆ ಮಾಡಿದ್ದರು. ಈ ಹಾಡಿನಲ್ಲಿ ಡಿಂಪಲ್ ಹುಡುಗಿ ರಚಿತಾ ರಾಮ್‌ (Rachita ram) ಜೊತೆ ಚಂದನ್ ಶೆಟ್ಟಿ ಡ್ಯಾನ್ಸ್ ಮಾಡಿದ್ದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more